ನಿಧಿಯಾಸೆಗಾಗಿ ಅಗೆದರು ಭೂಮಿ
Team Udayavani, Jan 24, 2021, 1:53 PM IST
ಮುಳಗುಂದ: ಪಟ್ಟಣದಿಂದ ಲಕ್ಷ್ಮೀಶ್ವರ ಮಾರ್ಗದ ರಾಜ್ಯ ಹೆದ್ದಾರಿ ಪಕ್ಕದಲ್ಲಿನ ಜಮೀನೊಂದರಲ್ಲಿ ನಿಧಿಯಾಸೆಗಾಗಿ ಜೆಸಿಬಿ ಮೂಲಕ ಮಣ್ಣು ಅಗೆದು ಶೋಧ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಪಟ್ಟಣದ ಶಿದ್ರಾಮಪ್ಪ ಹುಣಸಿಮರದ ಎಂಬುವವರ ಜಮೀನಿನಲ್ಲಿನ ಕೆರೆ ಹಾಗೂ ಬಸವಣ್ಣ ದೇವರ ದೇವಸ್ಥಾನ ಮುಂಭಾಗದಲ್ಲಿ ಸುಮಾರು ಹದಿನೈದು ಅಡಿ ಆಳದಲ್ಲಿ ಜೆಸಿಬಿ ಸಹಾಯದಿಂದ ಮಣ್ಣು ಅಗೆದಿದ್ದು, ಸುತ್ತಲು ಅಕ್ಕಿಕಾಳು ಮಂತ್ರಿಸಿ ನಿಂಬೆ ಹಾಗೂ ತಾಯತ ಇಟ್ಟು ಪೂಜೆ ಮಾಡಿದ್ದಾರೆ. ಈ ಬಗ್ಗೆ ಜಮೀನು ಮಾಲೀಕರ ಗಮನಕ್ಕೆ ಬಂದಾಗ ಸ್ಥಳೀಯರು ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ನಂತರ ತೋಡಿದ ಗುಂಡಿ ಮುಚ್ಚಲಾಗಿದೆ.
ಇದನ್ನೂ ಓದಿ:ಕನ್ನಡ ಭಾಷೆಯಲ್ಲಿದೆ ಉಜ್ವಲ ಶಕ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.