ವದಂತಿ ಹರಡಿದರೆ ಕಾನೂನು ಕ್ರಮ: ಎಸ್ಪಿ
Team Udayavani, Apr 17, 2020, 5:20 PM IST
ಗದಗ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಬಿತ್ತುವ ಸುಳ್ಳು ಸುದ್ದಿ ಹರಡುತ್ತಿರುವ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಸ್ಪಿ ಯತೀಶ್ ಎನ್. ಎಚ್ಚರಿಕೆ ನೀಡಿದ್ದಾರೆ.
ಗದಗ ಜಿಲ್ಲಾ ಪೊಲೀಸ್ ಪ್ರಕಟಣೆ ಅಂತಾ ನಮೂದಿಸಿ “ಯಾರಾದರೂ ಮನೆ ಹತ್ರ ಬಂದು ನಾವು ಸರ್ಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ, ಇನ್ಸುಲಿನ್, ವಿಟ್ಯಾಮಿನ್ ಇಂಜೆಕ್ಷನ್ ಮಾಡ್ತಿವಿ ಅಂತಾ ಹೇಳಿದರೆ ನಂಬಬೇಡಿ, ನಂಬಿ ಆತುರಪಟ್ಟು ಮಾಡಿಸಿಕೊಳ್ಳದಿರಿ, ಜಿಹಾದಿ ಟೆರರಿಸ್ಟ್ ಗಳು ಈ ರೀತಿ ಯಾಮಾರಿಸಿ ಹಿಂದುಗಳಿಗೆ ಏಡ್ಸ್ ಇಂಜೆಕ್ಷನ್ ಮಾಡುತ್ತಿದ್ದಾರಂತೆ. ಜಾಗ್ರತೆಯಿಂದಿರಿ ನಿಮಗೆ ಸಂಬಂಧಿಸಿದ ಎಲ್ಲ ಗ್ರೂಪ್ ಗಳಿಗೆಕಳುಹಿಸಿ ಅಮಾಯಕರ ಪ್ರಾಣ ಉಳಿಸಿ. ಇಂತಿ ನಿಮ್ಮ ಸೋಮೇಶ ಗೆಜ್ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಗದಗ ಜಿಲ್ಲೆ ಅಂತಾ ವಿಷಯ ಹರಿದಾಡುತ್ತಿದೆ. ಇದು ಪೊಲೀಸ್ ಪ್ರಕಟಣೆಯಲ್ಲ. ಇಂತಹ ಸುಳ್ಳು ಸುದ್ದಿಯನ್ನು ಶೇರ್ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.