Gadaga: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ

Team Udayavani, Feb 7, 2024, 1:06 PM IST

Gadaga: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ

ಗದಗ:  ಜಮೀನಿನಲ್ಲಿ ಬಾಳೆಗೋಣಿ ಕತ್ತರಿಸುವಾಗ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.

ಜೀಗೇರಿ ಗ್ರಾಮದ ಉದಯ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಗೆ ಒಳಗಾದ ಯುವಕ. ಉದಯ ಶರಣಪ್ಪ ಜಮೀನಿನಲ್ಲಿ ಬಾಳೆಗೋಣಿ ಕತ್ತರಿಸುವ ವೇಳೆ ಚಿರತೆ ಯುವಕನ ಮೇಲೆ ದಾಳಿ ಮಾಡಿದೆ. ಯುವಕನ ಎದೆಗೆ ಬಾಯಿ ಹಾಕಿ, ಮೈ ಹಾಗೂ ಬೆನ್ನಿನ ಮೇಲೆ ಊಗುರಿನಿಂದ ದಾಳಿ ಮಾಡಿದೆ.

ಚಿರತೆಯ ದಾಳಿಯಿಂದ ಅಕ್ಕಪಕ್ಕದಲ್ಲಿದ್ದ ಉಳಿದ ಕಾರ್ಮಿಕರು ಕೂಗಾಡಿದ್ದಾರೆ. ಇದರಿಂದ ಚಿರತೆ ಭೀತಿಯಿಂದ ಓಡಿದೆ. ಕೂದಲೆಳೆಯಲ್ಲಿ ಪಾರಾದ ಯುವಕನನ್ನು ಗಜೇಂದ್ರಗಡ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಉಪ ವಲಯ ಅರಣ್ಯಧಿಕಾರಿ ಪ್ರವೀಣಕುಮಾರ ಸಾಸಿವಹಳ್ಳಿ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ.

ಜೀಗೇರಿ ಗ್ರಾಮದ ಯಲ್ಲಪ್ಪ ಕಾಡಾದ ಅವರ ಜಮೀನಿನಲ್ಲಿ 5 ದಿನದ ಹಿಂದೆಯೇ ಅರಣ್ಯ ಇಲಾಖೆ ಅವರು ಒಂದು ಬೋನ್‌ ಇಟ್ಟಿದ್ದರು.

ಟಾಪ್ ನ್ಯೂಸ್

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

Gangavathi

ಗಂಗಾವತಿ: ಮುಂಗಾರಿಗೆ ಕೆರೆ, ಕೊಳ್ಳಗಳು ಸಂಪೂರ್ಣ ಭರ್ತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.