ತಂಬಾಕು ಮುಕ್ತ ವಾತಾವರಣ ನಮ್ಮದಾಗಲಿ

•ವಿಶ್ವ ತಂಬಾಕು ರಹಿತ ದಿನಾಚರಣೆ •ಜನ ಜಾಗೃತಿ ಜಾಥಾಕ್ಕೆ ಚಾಲನೆ •ಕಾಲೇಜುಗಳಲ್ಲಿ ಉಪನ್ಯಾಸ

Team Udayavani, Jun 1, 2019, 1:20 PM IST

gadaga-tdy-1..

ಗದಗ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಇಲ್ಲಿನ ಮುನ್ಸಿಪಲ್ ಕಾಲೇಜು ಅವರಣದಿಂದ ಆರಂಭಗೊಂಡ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ. ಸಲಗರೆ ಚಾಲನೆ ನೀಡಿದರು.

ಗದಗ: ತಂಬಾಕು ಮುಕ್ತ ವಾತಾವರಣದಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಈ ಕುರಿತು ಸಾರ್ವಜನಿಕರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಜಿ. ಸಲಗರೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸಮೀಕ್ಷಣಾಧಿಕಾರಗಳ ಕಾರ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ನರ್ಸಿಂಗ್‌ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಜರುಗಿದ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದ ಆಗುವ ಬಾಧಕಗಳ ಕುರಿತು ಇಂದಿನ ಯುವ ಜನತೆಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ಪ್ರತಿವರ್ಷ ವಿಶ್ವದಾದ್ಯಂತ 60 ಲಕ್ಷ ಜನ ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ತಂಬಾಕು ನಿಯಂತ್ರಣಾಧಿಕಾರಿ ಡಾ| ಸತೀಶ ಸಿ. ಬಸರೀಗಿಡದ ಮಾತನಾಡಿ, ವಿಶ್ವದಾದ್ಯಂತ ತಡೆಗಟ್ಟಬಹುದಾದ ಕಾಯಿಲೆ ಮತ್ತು ಮರಣಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣ. ಚಿಕ್ಕವಯಸ್ಸಿನಲ್ಲೇ ತಂಬಾಕು ಸೇವೆಗೆ ಅಂಟಿಕೊಂಡವರು ನಾನಾ ರೀತಿಯ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಅರುಂಧತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್. ಸುರೇಶ, ಜಿಲ್ಲಾ ಆಹಾರ ಸುರಕ್ಷಣಾಧಿಕಾರಿ ಡಾ| ರಾಜೇಂದ್ರ ಎನ್‌. ಗಡಾದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ, ಜಿಲ್ಲಾ ತಂಬಾಕು ಸಲಹೆಗಾರ ಗೋಪಾಲ ಸುರಪುರ, ಡಿ.ಎಸ್‌. ಅಂಗಡಿ, ಬಸವರಾಜ ಲಾಲಗಟ್ಟಿ ಇದ್ದರು.

ಬಳಿಕ ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಿಂದ ಆರಂಭಗೊಂಡ ಜಾಗೃತಿ ಜಾಥಾ ನಗರದ ಪ್ರಮುಖ ಮಾರ್ಗಗಳಲ್ಲಿ ಸಾಗಿತು. ಜಿಲ್ಲೆಯ ಆಶಾ ಕಾರ್ಯಕರ್ತರು, ವಿವಿಧ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.