ಭದ್ರತೆಯಲ್ಲಿ ಮದ್ಯ ಮಾರಾಟ
Team Udayavani, May 6, 2020, 5:04 PM IST
ಮುಳಗುಂದ: ಪಟ್ಟಣದಲ್ಲಿ ಎಂಎಸ್ಐಎಲ್ ಹಾಗೂ ಪರವಾನಗಿ ಹೊಂದಿರುವ ನೆಲವಿಗಿ ಬಾರ್ನಲ್ಲಿ ಮದ್ಯ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮದ್ಯ ಖರೀದಿಗಾಗಿ ಮುಳಗುಂದ ಸೇರಿದಂತೆ ಸುತ್ತಲ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂತು.
ಸಾಲುಗಟ್ಟಿ ನಿಂತ ಜನರನ್ನು ಹಾಗೂ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮೇ 4ರಂದು ಒಂದೇ ದಿನ ಪಟ್ಟಣದ ಎಂಎಸ್ಐಎಲ್ನಲ್ಲಿ ಎರಡು ಲಕ್ಷಕ್ಕೂ ಅಧಿ ಕ ಮೊತ್ತದ ಮದ್ಯ ಮಾರಾಟವಾಗಿದೆ. ಇವರಿಗೆ ಪೊಲೀಸ್ ಭದ್ರತೆಯೂ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.