ಪಿಡಿಒ ವಿರುದ್ಧ ಕ್ರಮಕ್ಕೆ ಲೋಕಾಗೆ ಆಗ್ರಹ
Team Udayavani, Jul 19, 2019, 3:05 PM IST
ರೋಣ: ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರು ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.
ರೋಣ: ತಾಲೂಕಿನ ಮಾಡಲಗೇರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ರೈತರ ನಿರ್ಮಾಣ ಮಾಡಿಕೊಂಡರೂ ಕೃಷಿ ಹೊಂಡಗಳ ಬಿಲ್ ಪಾವತಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಜರುಗಿಸಿ ನ್ಯಾಯ ಒದಗಿಸಿ ಕೊಡಬೇಕು ಒತ್ತಾಯಿಸಿ ರೈತ ಶಂಕರಗೌಡ.ಬ.ಅಮಾತಿಗೌಡ್ರ ಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.
ತಾಲೂಕು ಪಂಚಾಯತಿ ಸಭಾಭವನದಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು ಬಂದಿದ್ದ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಕಳೆದ 15 ದಿನಗಳ ಹಿಂದೆ ನಾವು ಕೃಷಿಹೊಂಡವನ್ನು ನಿರ್ಮಿಸಿಕೊಂಡಿದ್ದೇವೆ. ಆದರೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂಪ್ಯೂಟರ್ ಆಪರೇಟರ್ ಸೇರಿಕೊಂಡು ಇಲ್ಲಿಯವರೆಗೆ ಹಾಜರಿ ತುಂಬಿಕೊಂಡು ಬಿಲ್ ಮಾಡಲು ಮುಂದಾಗಿಲ್ಲ. ಆದ್ದರಿಂದ ತಾವುಗಳ ಈ ಬಿಲ್ ಮಾಡಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಲೋಕಾಯುಕ್ತ ಸಿಪಿಐ ರವಿ ಪುರುಷೋತ್ತಮ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ಸಮಸ್ಯೆಗೆ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.