ಸಂವಿಧಾನ ರಕ್ಷಣೆ ಮಾಡಿ

Team Udayavani, Sep 27, 2019, 1:06 PM IST

gadaga-tdy-2

ಗದಗ: ಸರಕಾರಿ ಭೂಮಿಯಲ್ಲಿ ಅಕ್ರಮ ಸಾಗುವಳಿದಾರರುಫಾರ್‌ಂ 57ರಲ್ಲಿ ಸಕ್ರಮೀಕರಣಕ್ಕೆ ಅರ್ಜಿ ಸಲ್ಲಿಸಲು ಕಂದಾಯ ಇಲಾಖೆ ಅವಕಾಶ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.

ಈ ಕುರಿತು  ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿ, ದೇಶದ ಸಂವಿಧಾನ ಅಪಾಯದ ಅಂಚಿನಲ್ಲಿದೆ. ದೇಶದಲ್ಲಿ ಕೋಮುವಾದ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ದಲಿತರು ಹಾಗೂ ಅಲ್ಪಸಂಖ್ಯಾತರು ಜೀವ ಭಯದಲ್ಲೇ ದಿನ ಕಳೆಯುವಂತಾಗಿದೆ. ಕಾಶ್ಮೀರದಲ್ಲಿ ಎಲ್ಲ ಮುಖಂಡರನ್ನು ಬಂಧನದಲ್ಲಿಟ್ಟು 370ನೇ ವಿಧಿ ಹೇಗೆ ರದ್ದು ಪಡಿಸಿದರೋ ಹಾಗೆ ಮುಂದೋಂದು ದಿನ ದಲಿತರ ಪರವಾದ ಕಾನೂನುಗಳನ್ನು, ಸಂವಿಧಾನವನ್ನು ಬದಲಾವಣೆ ಮಾಡುವುದರಲ್ಲಿ ಅನುಮಾನ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದಲ್ಲಿ ದಲಿತರ ಪರ ಕಾನೂನುಗಳು ಸಡಿಲಗೊಳ್ಳುತ್ತಿದ್ದು, ಸಂವಿಧಾನ ಉಳಿಸಲು ದೇಶದ ದಲಿತರು ಒಂದಾಗಬೇಕಿದೆ ಎಂದರು. ದಲಿತರ ಹಿರಕ್ಷಣೆಗೆ ಬದ್ಧವಾಗಿದ್ದರೆ, ತಕ್ಷಣವೇ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಎಲ್ಲ ನಿಗಮ ಮಂಡಳಿಗಳಿಗೆ ಸಾಲ ಮತ್ತು ಭೂ ಒಡೆತನಕ್ಕಾಗಿ ಸಲ್ಲಿಸಿರುವ ಅರ್ಹ ಅರ್ಜಿಗಳಿಗೆ ಮಂಜೂರಾತಿ ನೀಡಬೇಕು. ಆಯಾ ಕ್ಷೇತ್ರದ ಶಾಸಕರು ನೇತೃತ್ವದ ಆಯ್ಕೆಯ ಸಮಿತಿಯನ್ನು ರದ್ದುಗೊಳಿಸಿ, ಎಲ್ಲ ಯೋಜನೆಗಳನ್ನು ಏಕಗವಾಕ್ಷಿ ಮೂಲಕ ಅನುಷ್ಠಾನಕ್ಕೆ ತರಬೇಕು. ಪಿಟಿಸಿಎಲ್‌ ಕಾಯ್ದೆಯಡಿ ಭೂ ಮರು ಮಂಜೂರು ಅರ್ಜಿ ಸಲ್ಲಿಸಲು ಕಾಲಮಿತಿಯ ಬಗ್ಗೆ ಸರ್ವೋತ್ಛ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು.

ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಉತ್ಛ ನ್ಯಾಯಾಲಯ ಹಾಗೂ ಸರ್ವೋತ್ಛ ನ್ಯಾಯಾಲಯದಲ್ಲಿ ನ್ಯಾಯಾಧೀಶರ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬುದು ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಒತ್ತಾಯಿಸಿದರು. ದಸಂಸ ಪ್ರಮುಖರಾದ ಎಫ್‌.ವೈ. ದೊಡ್ಡಮನಿ, ಅನಿಲ ದೊಡ್ಡಮನಿ, ಪ್ರಕಾಶ ಕೆಲೂರ, ಬಸವರಾಜ ಹೊಸಮನಿ, ವಿಜಯ ಮುಳಗುಂದ, ಮುತ್ತು ಬಿಳೆಯಲಿ, ರವಿ ಪೂಜಾರ ಇದ್ದರು.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.