ವೃದ್ಧರ ಮನೆ ಬಾಗಿಲಲ್ಲಿ ಮಾಸಾಶನ ಬಟವಡೆ

Team Udayavani, Jun 8, 2020, 6:25 AM IST

ವೃದ್ಧರ ಮನೆ ಬಾಗಿಲಲ್ಲಿ ಮಾಸಾಶನ ಬಟವಡೆ

ನರಗುಂದ: ಕೋವಿಡ್ ಹಿನ್ನೆಲೆಯಲ್ಲಿ ಇದುವರೆಗೆ ವೃದ್ಧರಿಗೆ ಮಾಸಾಶನ ಸಂದಾಯ ಆಗಿರಲಿಲ್ಲ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಗದಗ ಜಿಲ್ಲೆಯ 581 ವೃದ್ಧರಿಗೆ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಮಾಸಾಶನ ಅವರ ಮನೆ ಬಾಗಿಲಿಗೆ ಬಟವಡೆ ಮಾಡಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ಹೇಳಿದರು.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾಸಾಶನ ಬಾರದೇ ಅಂತಹ ವೃದ್ಧರು ತೊಂದರೆ ಎದುರಿಸುತ್ತಿರುವ ಬಗ್ಗೆ ನೇರವಾಗಿ ನನ್ನ ಗಮನಕ್ಕೆ ಬಂದಿದ್ದರಿಂದ ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗೆ ಸೂಚನೆ ನೀಡಿ ಮನವರಿಕೆ ಮಾಡಿದ್ದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯ 581 ಜನ ಫಲಾನುಭವಿಗಳಿಗೆ ಮಾಸಾಶನ ಬಿಡುಗಡೆ ಮಾಡಿದ್ದು, ಎಲ್ಲ ತಹಶೀಲ್ದಾರ್‌ಗೆ ಮನೆ ಮನೆಗೆ ಬಟಡವೆ ಮಾಡುವಂತೆ ಸೂಚನೆ ನೀಡಿದ್ದಾರೆ. ನರಗುಂದ ತಾಲೂಕಿನಲ್ಲಿ 60 ಜನರಿಗೆ ಮಾಸಾಶನ ಬಿಡುಗಡೆ ಆಗಿದೆ ಎಂದು ಸಚಿವ ಸಿ.ಸಿ. ಪಾಟೀಲ ತಿಳಿಸಿದರು.

1 ಸಾವಿರ ಕಿಟ್‌: ಮತಕ್ಷೇತ್ರದ ಹೊಳೆಆಲೂರ, ಲಕ್ಕುಂಡಿ ಗ್ರಾಮಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣ ದೃಢಪಟ್ಟಿವೆ. ಈ ಹಿಂದೆ ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿ ನಿಗಮ ಅಧಿಕಾರಿಗಳ ಸಭೆಯಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಹಾರ ಧಾನ್ಯ ಕಿಟ್‌ ಬಗ್ಗೆ ನಿಗಮದ ಎಂಡಿ ಸಲ್ಮಾ, ಪ್ರಧಾನ ಕಾರ್ಯದರ್ಶಿ ಮಹೇಶ್ವರರಾವ್‌ ಅವರಿಗೆ ಮನವಿ ಮಾಡಿದ್ದೆ. ಹಟ್ಟಿ ಚಿನ್ನದ ಗಣಿ ನಿಗಮದಿಂದ 1 ಸಾವಿರ ಕಿಟ್‌ಗಳನ್ನು ಗದಗ ಜಿಲ್ಲಾಧಿಕಾರಿಗೆ ಪೂರೈಸಿದ್ದು, ಹೊಳೆಆಲೂರ, ಲಕ್ಕುಂಡಿ ಕಂಟೇನ್ಮೆಂಟ್‌ ಪ್ರದೇಶದ ಜನರಿಗೆ ಮನೆಗೊಂದು ವಿತರಣೆ ಮಾಡಲಾಗುತ್ತಿದೆ. ಉಳಿದ ಕಿಟ್‌ ತುರ್ತು ಪರಿಸ್ಥಿತಿಗೆ ಕಾಯ್ದಿರಿಸಲಾಗುವುದು ಎಂದು ಸಚಿವ ಸಿ.ಸಿ. ಪಾಟೀಲ ಹೇಳಿದರು. ತಹಶೀಲ್ದಾರ್‌ ಎ.ಎಚ್‌. ಮಹೇಂದ್ರ, ತಾಪಂ ಇಒ ಚಂದ್ರಶೇಖರ ಕುರ್ತಕೋಟಿ, ಗುರಪ್ಪ ಆದೆಪ್ಪನವರ, ಸಿದ್ದೇಶ ಹೂಗಾರ ಮುಂತಾದವರಿದ್ದರು.

ಕೋವಿಡ್ ವೈರಸ್‌ನಿಂದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ಆಹಾರ ಧಾನ್ಯಗಳ 100 ಕಿಟ್‌ಗಳನ್ನು ಪೂರೈಸಿದ್ದು, ಬಡ ಹಾಗೂ ಹಿಂದುಳಿದ ವರ್ಗಗಳ ಕುಟುಂಬಕ್ಕೆ ಅವುಗಳನ್ನು ವಿತರಿಸಲಾಗುವುದು.  –ಸಿ.ಸಿ. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.