ಬೆಂಬಲ ಬೆಲೆ ಖರೀದಿ ನಿಯಮದಲ್ಲೇ ಗೊಂದಲ
ದೃಢೀಕರಣ ಮಾಡುವವರ ಯಡವಟ್ಟಿನಿಂದ ತೊಂದರೆ ರೈತರಿಗೆ ಅಲೆದಾಡುವ ಪರಿಸ್ಥಿತಿ
Team Udayavani, Feb 13, 2020, 1:53 PM IST
ಮುಳಗುಂದ: ಉತ್ಪನ್ನಗಳನ್ನು ಸರ್ಕಾರ ಸಹಕಾರಿ ಸಂಘಗಳ ಮೂಲಕ ಖರೀದಿ ಮಾಡುವ ಪ್ರಕ್ರಿಯೆಯಲ್ಲಿ ರೈತರು ನೇರವಾಗಿ ತಮ್ಮ ಉತ್ಪನ್ನಗಳನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವಾಗ ಹಲವು ಲೋಪದೋಷಗಳು ಉಂಟಾಗಿ ಗೊಂದಲ ಮೂಡಿಸಿದೆ. ಹೀಗಾಗಿ ಇತ್ತ ಮಾರಲು ಆಗದೆ, ಅತ್ತ ಸಂಗ್ರಹಣೆ ಮಾಡಿ ಇಟ್ಟುಕೊಳ್ಳಲು ಆಗದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಬಲ ಬೆಲೆ ಕೇಂದ್ರದಲ್ಲಿ ಮಾರಾಟ ಮಾಡಲು ರೈತರು ಬೆಳೆ ದೃಢೀಕರಣ ಪತ್ರವನ್ನು ಸಲ್ಲಿಸಬೇಕಾಗಿದ್ದು, ಇದಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಪ್ರೂಟ್ ಆ್ಯಪ್ ಮೂಲಕ ರೈತರು ತಮ್ಮ ಬೆಳೆ ದೃಢೀಕರಣ ಪತ್ರ ಸಲ್ಲಿಸಬೇಕಾಗಿದ್ದು, ಆದರೆ ಹಲವು ರೈತರು ಜಮೀನುಗಳಲ್ಲಿ ಬೆಳೆ ದೃಢೀಕರಣ ಮಾಹಿತಿ ತಪ್ಪಾಗಿ ನಮೂದಾಗಿದೆ. ಶೇಂಗಾ, ಕಡಲೆ ಬದಲು ಹತ್ತಿ, ಮೆಣಸಿನಕಾಯಿ, ಇರುಳ್ಳಿ,ಗೋವಿನಜೋಳ ಎಂದು ನಮೂದಾಗಿದ್ದು, ದೃಢೀಕರಣ ಮಾಡುವವರ ಯಡವಟ್ಟಿನಿಂದಾಗಿ ರೈತರು ಬೆಂಬಲ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಲು ನಿಯಮ ಅಡ್ಡಿಯಾಗಿದೆ.
ಬೆಂಬಲ ಬೆಲೆಯಲ್ಲಿ ಬಳ್ಳಿ ಶೇಂಗಾವನ್ನು ಪ್ರತಿಯೊಬ್ಬ ರೈತ 15 ಕ್ವಿಂಟಾಲ್ ಮಾತ್ರ ಮಾರಾಟ ಮಾಡಲು ಅವಕಾಶವಿದ್ದು, ಹೆಚ್ಚಿನ ಉತ್ಪನ್ನ ಬೆಳೆದ ರೈತರು ಬೆಂಬಲ ಬೆಲೆಯ ಲಾಭ ಪಡೆಯಲು ಅವಕಾಶವಿಲ್ಲದಂತಾಗಿದೆ. ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಶೇಂಗಾ ಹಾಗೂ ಹಿಂಗಾರು ಹಂಗಾಮಿನ ಕಡಲೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ರೈತರು ಸರ್ಕಾರದ ಈ ನಿಯಮಗಳಿಂದ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.