Mundargi: ನೀರಿನಲ್ಲಿ ಕೊಚ್ಚಿ ಹೋದ ಬೈಕ್; ಓರ್ವ ಸಾವು


Team Udayavani, Sep 5, 2024, 2:33 PM IST

Mundargi: Bike rider went to Kochi without overbridge; Protest by villagers

ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ನಾಗರಹಳ್ಳಿ ಬೆಣ್ಣಿಹಳ್ಳಿ ಮದ್ಯೆ ಇರುವ ಹಿರೇಹಳ್ಳದಲ್ಲಿ ಬುಧವಾರ ತಡರಾತ್ರಿ ಬೈಕ್ ಸವಾರ ರವಿವಾರಕುಮಾರ ಕರಿಬಸಪ್ಪ ಸುತಾರಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.

ವಿಜಯನಗರ ಜಿಲ್ಲೆ ಹಗರಿಬೋಮ್ಮನಹಳ್ಳಿ ತಾಲೂಕಿನ ಏಣಗಿ ಬಸಾಪೂರ ಗ್ರಾಮದ ರವಿಕುಮಾರ ಕರಿಬಸಪ್ಪ ಸುತಾರಿ ಮತ್ತು ಮಂಜು ಇರ್ವರು ಹಿರೇಹಳ್ಳದಲ್ಲಿ ಬೈಕನೊಂದಿಗೆ ದಾಟುವಾಗ ಈ ದುರ್ಘಟನೆಯು ಸಂಭವಿಸಿದೆ.

ರವಿಕುಮಾರ ಸುತಾರಿಯ ಮೃತ ದೇಹವು ಸಿಕ್ಕಿದೆ. ಸಹಸವಾರ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧಿ ಗ್ರಾಮಸ್ಥರು ತಾಲೂಕಿನ ನಾಗರಹಳ್ಳಿ ಬೆಣ್ಣಿಹಳ್ಳಿ ಮಧ್ಯೆ ಇರುವ ಹಿರೇಹಳ್ಳಕ್ಕೆ ಮೇಲ್ಸೇತುವೆ ಶೀಘ್ರವೇ ನಿರ್ಮಿಸಲು ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆಯನ್ನು ನಡೆಸಿದರು.

 

ಟಾಪ್ ನ್ಯೂಸ್

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.