ಗ್ರಾಮೀಣರಿಗೆ ಖಾತ್ರಿ ಯೋಜನೆಯೇ ಜೀವಾಳ

 ಕೋವಿಡ್ ದಿಂದ ಉದ್ಯೋಗವಿಲ್ಲದೇ ಕಂಗಾಲಾದ ಗ್ರಾಮೀಣ ಜನರಿಗೆ ಆಸರೆ

Team Udayavani, Apr 17, 2021, 7:43 PM IST

mghdgd

ರೋಣ: ಕಳೆದ 14 ತಿಂಗಳಿಂದ ಕೊರೊನಾ ಕರಿ ನೆರಳಲ್ಲಿ ಉದ್ಯೋಗವಿಲ್ಲದೇ ಕಂಗಾಲಾಗಿರುವ ಗ್ರಾಮೀಣ ಬಡ ಕುಟುಂಬಗಳಿಗೆ ಮತ್ತು ರಾಜ್ಯದ ವಿವಿಧ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಸದ್ಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯೇ ಜೀವಾಳವಾಗಿದೆ. ಖಾತ್ರಿ ಯೋಜನೆಯಡಿ ಸದ್ಯ ತಾಲೂಕಿನಾದ್ಯಂತ ಕಳೆದ 7 ದಿನಗಳಿಂದ ರೈತರ ಹೊಲಗಳಲ್ಲಿ ಬದು ನಿಮಾರ್ಣ ಕಾಮಗಾರಿ ಭರದಿಂದ ಸಾಗಿದೆ.

ದಿನಕ್ಕೆ 289ರೂ. ಪಗಾರ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳಡಿ ನಡೆಯುವ ನರೇಗಾ ಯೋಜನೆಯಲ್ಲಿ ಗಂಡು-ಹೆಣ್ಣು ಎಂಬ ಭೇದವಿಲ್ಲದೇ ತಲಾ ಒಬ್ಬರಿಗೆ 289 ರೂ. ಸಮಾನ ವೇತನ ನೀಡಲಾಗುತ್ತಿದ್ದಾರೆ. ದೊಡ್ಡ ದೊಡ್ಡ ರೈತರ ಜಮೀನಿನಲ್ಲಿ ಬೆಳಗ್ಗೆಯಿಂದ ಸಾಯಂಕಾಲದವರೆಗೆ ಕೆಲಸ ಮಾಡಿದರೆ 200ರೂ. ಸಂಬಳ ನೀಡುತ್ತಾರೆ. ಆದರೆ ನರೇಗಾ ಯೋಜನೆಯಲ್ಲಿ ಫಲಾನುಭವಿಗಳಿಗೆ ನೀಡಿದ ಅಳತೆಯಷ್ಟು ತೆಗ್ಗು ತೆಗೆದರೆ ಸಾಕು ಒಂದು ದಿನದ ವೇತನ 289 ರೂ.ಜಮಾ ಮಾಡಲಾಗುತ್ತಿದೆ.

ರೈತರಿಗೂ ಲಾಭ: ಹೌದು, ನರೇಗಾ ಯೋಜನೆ ಕೇವಲ ದುಡಿಯುವ ಕಾರ್ಮಿಕರಿಗಷ್ಟೇ ಲಾಭಲಾದಯಕವಾಗಿಲ್ಲ. ಬದಲಾಗಿ ಗ್ರಾಮೀಣ ಭಾಗದ ರೈತರಿಗೂ ಲಾಭದಾಯಕವಾಗಿದೆ. ಒಂದು ಎಕರೆ ಪ್ರದೇಶಕ್ಕೆ ಸುಮಾರು 10 ಸಾವಿರ ರೂ. ವೆಚ್ಚದಲ್ಲಿ ಬದು ನಿಮಾರ್ಣ ಮಾಡಲಾಗುತ್ತಿದೆ. ಇದರಿಂದ ರೈತರ ಜಮೀನಿನಲ್ಲಿ 10/10 ಅಳತೆಯ ತೆಗ್ಗು ತೆಗೆಯುವುದರಿಂದ ಅಲ್ಲಿ ಬರುವ ಮಣ್ಣನ್ನು ಬದುವಿಗೆ ಹಾಕುತ್ತಾರೆ.  ರೈತರ ಜಮೀನುಗಳಿಂದ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ರೈತರ ಹೊಲಗಳಲ್ಲಿ ಉಳಿಯುವಂತೆ ಮಾಡುವ ಮಹತ್ವದ ಯೋಜನೆ ಇದಾಗಿದೆ.

1050 ಕಾರ್ಮಿಕರಿಗೆ ಉದ್ಯೋಗ: ಪ್ರತಿ ಗ್ರಾಪಂ ಮಟ್ಟದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ಭರದಿಂದ ಸಾಗಿವೆ. ತಾಲೂಕಿನ ಮಾಡಲಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಏಳು ದಿನಗಳಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಆರಂಭವಾಗಿದೆ. ಪ್ರತಿನಿತ್ಯ ಗಂಡು-ಹೆಣ್ಣು ಸೇರಿ ಸುಮಾರು 1050 ಜನರಿಗೆ ಉದ್ಯೋಗ ನೀಡುತ್ತಿದ್ದಾರೆ. ಗ್ರಾಮದಲ್ಲಿ ಇರುವ ಜನಸಂಖ್ಯೆಯಲ್ಲಿ ಶೇ.90ರಷ್ಟು ಜನರಿಗೆ ಉದ್ಯೋಗ ನೀಡಲಾಗಿದೆ.

ಟಾಪ್ ನ್ಯೂಸ್

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.