ಪಾದಯಾತ್ರೆ ಸಂಪನ್ನ

Team Udayavani, Dec 18, 2017, 5:04 PM IST

18-21.jpg

ಗದಗ: ಧರ್ಮದಲ್ಲಿ ನೀತಿ, ಸತ್ಯ ಕಡಿಮೆಯಾಗಿದೆ ಎನ್ನುವುದು ಸುಳ್ಳು. ಯಾವುದೇ ಕೆಲಸಕ್ಕೆ ಬಾರದ ವ್ಯಕ್ತಿಗಳು ಅನುಮಾನದಿಂದ ನೋಡುವ ಪರಿಯಿದು ಆದರೆ ಜನರಲ್ಲಿ ಧರ್ಮದ ಬಗ್ಗೆ ಸಾಕಷ್ಟು ಜಾಗೃತಿ ಇದೆ ಎನ್ನುವುದನ್ನು ಇಂದಿನ 5ನೇ ದಿನ ಪಾದಯಾತ್ರೆಯಲ್ಲಿ ಜನರು ತೋರಿಸಿದ ಪ್ರೀತಿ ಭಾವೈಕ್ಯತೆ ಮೆರೆದ ಝಾಕೀರ ಹುಸೇನ್‌ ಕಾಲನಿಯ ಇಸ್ಲಾಂ ಬಾಂಧವರೇ ಸಾಕ್ಷಿ ಎಂದು ಹೊಸಳ್ಳಿಯ ಶ್ರೀಗಳು ಅಭಿಪ್ರಾಯಪಟ್ಟರು.

ವೀರಶೈವ ಲಿಂಗಾಯತ ಧರ್ಮದ ಜನಜಾಗೃತಿ ಸಮಾವೇಶ ನಿಮಿತ್ತ ಹಮ್ಮಿಕೊಂಡಿರುವ ಪಾದಯಾತ್ರೆ ಸಂಪನ್ನ ಸಮಾರಂಭದಲ್ಲಿ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಗಳು ಆಶೀರ್ವಚನ ನೀಡಿದರು. ನಾವೆಲ್ಲರೂ ನಮ್ಮ ಬದುಕನ್ನು ಪ್ರೀತಿಸಿ ಶ್ರದ್ಧೆಯಿಂದ ಕೆಲಸ
ಮಾಡಿ ಭವ್ಯ ಮಾನವೀಯತೆಗಾಗಿ ಬದುಕಿ ಬಾಳುವುದು ಅವಶ್ಯ ಎಂದರು. ಪಾದಯಾತ್ರೆ ಪ್ರಾರಂಭಕ್ಕೆ ಚಾಲನೆ ನೀಡಿದ ಪರಮ ಪೂಜ್ಯ ಡಾ| ನೀಲಮ್ಮತಾಯಿ ಅಸುಂಡಿ ಮಾತನಾಡಿದರು. ಪಾದಯಾತ್ರೆಯಲ್ಲಿ ಹರ್ಲಾಪುರ ಶ್ರೀಗಳು, ಕೊಟ್ಟೂರೇಶ್ವರ ಶ್ರೀಗಳು, ಶಿರಕೋಳದ ಶ್ರೀಗಳು ಇದ್ದರು. ಅಟ್ನೂರ ಶ್ರೀಗಳು, ಅಬ್ಬಿಗೇರಿ ಶ್ರೀಗಳು ಹಾಗೂ ಇನ್ನೂ ಅನೇಕ ಶ್ರೀಗಳು ಭಾಗವಹಿಸಿದ್ದರು.

ನಗರಸಭಾ ಸದಸ್ಯ ಅನಿಲ ಗರಗ, ಎಂ.ಸಿ. ಶೇಖ್‌, ಅನಿಲ ಅಬ್ಬಿಗೇರಿ, ವಂದನಾ ವೆರ್ಣೇಕರ, ಬಸವರಾಜ ಕೂಗು, ಯು.ಆರ್‌. ಭೂಸನೂರಮಠ, ಡಾ| ಜಿ.ಎಸ್‌. ಹಿರೇಮಠ, ಡಾ| ಬಿ.ಜಿ. ಸ್ವಾಮಿ, ಬಸಣ್ಣ ಮಲ್ಲಾಡದ, ಚಂದ್ರು ಬಾಳಿಹಳ್ಳಿಮಠ, ಪ್ರಕಾಶ ಬೇಲಿ, ಮಲ್ಲಿಕಾರ್ಜುನ ಶಿಗ್ಲಿ, ಮಹಾದೇವಯ್ಯ ಧನ್ನೂರ ಹಿರೇಮಠ, ವೀರೇಶ ಕೂಗು, ಜಯಣ್ಣ ಶೆಟ್ಟರ, ವಿರೂಪಾಕ್ಷಪ್ಪ ಅಕ್ಕಿ, ಎಸ್‌.ಎಸ್‌. ಪಾಟೀಲ ಅರಹುಣಸಿ, ಶಿವಾನಂದಯ್ಯ ಹಿರೇಮಠ, ಲಿಂಗರಾಜ ಗುಡಿಮನಿ, ಸತೀಶ ಮುದಗಲ್‌, ಅಜ್ಜಣ್ಣ ಮುಧೋಳ,
ಬಿ.ಎಂ. ಬಿಳೆಯಲಿ, ಬಿ.ಎಂ. ದಾಯಮ್ಮನವರ, ರಾಜು ಖಾನಪ್ಪನವರ, ಮಂಜುನಾಥ ಬೇಲೇರಿ, ಅಶೋಕ ಗಡಾದ,
ಅಜ್ಜಣ್ಣ ಮಲ್ಲಾಡದ, ಶರಣಯ್ಯ ಜುಕ್ತಿಮಠ ಸೇರಿದಂತೆ ಅನೇಕರಿದ್ದರು.

ಡಾ| ಶೇಖರ ಸಜ್ಜನರ ಪ್ರಾಸ್ತಾವಿಕವಾಗಿ ಮಾತನಾಡಿದರು. ರುದ್ರಣ್ಣ ಗುಳಗುಳಿ ಸ್ವಾಗತಿಸಿದರು. ಬೆಳ್ಳಟ್ಟಿ ಹಿರೇಮಠದ
ಫಕೀರಶಾಸ್ತ್ರೀಗಳು ನಿರೂಪಿಸಿದರು, ಮಹೇಶ್ವರಸ್ವಾಮಿ ಹೊಸಳ್ಳಿಮಠ ವಂದಿಸಿದರು. 

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.