ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಕಾರಜೋಳ ಸ್ಪಷ್ಟನೆ
Team Udayavani, Jan 11, 2021, 3:44 PM IST
ಗದಗ: ಯಡಿಯೂರಪ್ಪ ಅವರ ನೇತೃತ್ವದಲ್ಲೇ ಸರಕಾರ ಪೂರ್ಣಗೊಳ್ಳಲಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸ್ಪಷ್ಟಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಅನೇಕ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಕೊರೊನಾ ಮತ್ತು ಪ್ರವಾಹ ಪರಿಸ್ಥಿತಿಯನ್ನು ಸರಕಾರ ಸಮರ್ಥವಾಗಿ ನಿಭಾಯಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಇನ್ನೂ ಎರಡೂವರೆ ವರ್ಷ ಸರಕಾರ ಸಭದ್ರವಾಗಿ ನಡೆಯಲಿದೆ ಎಂದರು.
ಇದನ್ನೂ ಓದಿ:ಜನವರಿ 15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಡಿಪ್ಲೊಮಾ ಆಫ್‌ಲೈನ್ ತರಗತಿ ಆರಂಭ
ಪಕ್ಷದಲ್ಲೂ ಯಾವುದೇ ಗೊಂದಲಗಳಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಮುಖ್ಯಮಂತ್ರಿಗಳ ಬದಲಾವಣೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾವುದೇ ಗೊಂದಲಗಳಿಲ್ಲದೇ ಪುಟ ವಿಸ್ತರಣೆ ಆಗಲಿದೆ. ಈ ಕುರಿತು ಮುಖ್ಯಮಂತ್ರಿಗಳ ಹೇಳಿಕೆಯಂತೆ ಎರಡು ದಿನಗಳು ಕಾದು ನೋಡಿ ಎಂದಷ್ಟೇ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕಳಕಪ್ಪ ಬಂಡಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.