![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 7, 2019, 1:51 PM IST
ಗದಗ: ರಾಜ್ಯ ಬಿಜೆಪಿ ಸರಕಾರ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತ ಯಾರನ್ನೂ ಮುಳುಗಲು ಬಿಡುವುದಿಲ್ಲ. ಎಲ್ಲರನ್ನೂ ಎತ್ತಿಹಿಡಿಯಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭರವಸೆ ನೀಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಸ್ಥಳೀಯ ಜನರ ಬೇಡಿಕೆಯಂತೆ ಜಿಲ್ಲೆಯ ಲಕಮಾಪುರ ಹಾಗೂ ವಾಸನ ಗ್ರಾಮಗಳನ್ನು ಸ್ಥಳಾಂತರಿಸಲಾಗುವುದು ಎಂದರು.
ಕಳೆದ ಆಗಸ್ಟ್ ನಿಂದ ಜಿಲ್ಲೆಯಲ್ಲಿ ಮೂರು ಬಾರಿ ಪ್ರವಾಹ ಬಂದಿದ್ದು, ನರಗುಂದ ಮತ್ತು ರೋಣ ತಾಲೂಕಿನ ತಲಾ 16, ಶಿರಹಟ್ಟಿ ತಾಲೂಕಿನ 8 ಗ್ರಾಮಗಳು ಜಲಾವೃತಗೊಂಡಿವೆ. 48476 ಜನ ಸಂತ್ರಸ್ತರನ್ನು ಸ್ಥಳಾಂತರಿಸಲಗಿದೆ. ವಾಸಕ್ಕೆ ಯೋಗ್ಯವಿಲ್ಲದ, ಶಿಥಿಲಾವಸ್ಥೆಯಲ್ಲಿರುವ ಆಸರೆ ಮನೆಗಳನ್ನು ಪುನರ್ ನಿರ್ಮಿಸಲಿದೆ ಎಂದರು.
ದಶಕದ ಹಿಂದೆ ಉಂಟಾಗಿದ್ದ ಪ್ರವಾಹ ಸಂದರ್ಭದಲ್ಲಿ ಆಸರೆ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಅವುಗಳು ಬಳಕೆಯಲ್ಲಿ ಇಲ್ಲದೇ ಹಾಳಾಗಿವೆ. ಈ ಬಾರಿ ಮತ್ತೆ ವಿತರಿಸಲಾಗುತ್ತದ. ಆದರೆ, ಹಿಂದಿನ ಪರಿಸ್ಥಿತಿ ಮರುಕಳಿಸಿದರೆ, ಅವರಿಗೆ ಮನೆ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬಂದು, ಮತ್ತೊಬ್ಬರಿಗೆ ಮನೆ ಹಂಚಿಕೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.