ರೈತರಿಂದ ಲಂಚ ಸ್ವೀಕರಿಸಿದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

Team Udayavani, Jan 22, 2020, 4:49 PM IST

bribe

ಗದಗ: ಜಿಲ್ಲೆಯ ಬಡ್ನಿ ಗ್ರಾಮ ಪಂಚಾಯತ್‌ ನ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ರೈತರಿಂದ ಲಂಚ ಸ್ವೀಕರಿಸುತ್ತಿದ್ದಾಗ ಬುಧವಾರ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ಬಡ್ನಿ ಗ್ರಾಮ ಪಂಚಾಯತ್‌ ನ ಗ್ರಾಮ ಲೆಕ್ಕಾಧಿಕಾರಿ ಫಿರೋಜ್ ಖಾನ್ ಗೋರಿಖಾನ್ ಎಂಬುವವರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ.

ರೈತ ರಾಮಪ್ಪ ಅಣ್ಣಿಗೇರಿ ಎನ್ನುವವರು ಜಮೀನಿನ ಪಹಣೆ ಬದಲಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಲೇವಾರಿಗೆ ಫಿರೋಜ್ ಖಾನ್ 20 ಸಾವಿರ ರೂ. ನೀಡುವಂತೆ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ. ಅದರ ಮುಂಗಡವಾಗಿ ಬುಧವಾರ ಮಧ್ಯಾಹ್ನ 14 ಸಾವಿರ ರೂ. ಪಡೆಯುತ್ತಿದ್ದಾಗ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು, ನಗದು ಸಹಿತ ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಎಸಿಬಿ ಡಿವೈಎಸ್ಪಿ ವಾಸುದೇವರಾಂ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.