160 ಜನರ ವರದಿ ಬರೋದು ಬಾಕಿ
Team Udayavani, May 18, 2020, 7:04 AM IST
ಗದಗ: ಜಿಲ್ಲೆಯಲ್ಲಿ ಹೊಸದಾಗಿ 168 ಸೇರಿದಂತೆ ಕೋವಿಡ್ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 3304ಕ್ಕೆ ಆಗಿದೆ ಈ ಪೈಕಿ 594 ಜನರು 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 2696 ಮನೆಯಲ್ಲಿ ಮತ್ತು 13 ಜನರು ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಕೋವಿಡ್ ಸೋಂಕು ಪರೀಕ್ಷೆಗಾಗಿ ಒಟ್ಟು 3,475 ಜನರಿಂದ ಮಾದರಿ ಸಂಗ್ರಹಿಸಿದ್ದು, 3218 ವರದಿಗಳು ನಕಾರಾತ್ಮಕವಾಗಿವೆ.
ಇನ್ನುಳಿದಂತೆ 85 ಮಾದರಿ ತಿರಸ್ಕೃತಗೊಂಡಿದ್ದು, 160 ವರದಿಗಳು ಬಾಕಿ ಇವೆ. ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಪಿ-166 ಕಾರ್ಡಿಕ್ ಅರೆಸ್ಟ್‌ನಿಂದ ಮೃತಪಟ್ಟಿದ್ದಾರೆ. ಪಿ-166, ಪಿ-304, ಪಿ-370, ಪಿ-396, ಪಿ-514, ಪಿ-912 ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 6 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.