ಡೆಂಘೀ ಸಾಂಕ್ರಾಮಿಕ ತಡೆಗೆ ಜನಜಾಗೃತಿ ಜಾಥಾ
Team Udayavani, May 17, 2022, 2:09 PM IST
ನರಗುಂದ: ತಾಲೂಕು ಮಟ್ಟದ ಡೆಂಘೀ ದಿನಾಚರಣೆ ಅಂಗವಾಗಿ ನಡೆದ ಜನಜಾಗೃತಿ ಜಾಥಾಕ್ಕೆ ತಹಶೀಲ್ದಾರ್ ಎ.ಡಿ. ಅಮರಾವದಗಿ ಹಸಿರು ನಿಶಾನೆ ತೋರಿದರು.
ತಾಲೂಕು ಆಸ್ಪತ್ರೆ ಆವರಣದಿಂದ ಹೊರಟ ಜಾಥಾ ಹುಬ್ಬಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾಯ್ದು ಮರಳಿ ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜನಜಾಗೃತಿ ಮೂಡಿಸಿತು.
ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಜಡೇಶ ಭದ್ರಗೌಡ್ರ, ಡಾ| ನಿಖೀಲ ಪಾಟೀಲ, ಡಾ| ವಿ.ಎಚ್. ಪವಾರ, ಡಾ| ಅನಿತಾ, ಎಚ್.ಬಿ. ಕೊಳ್ಳನ್ನವರ, ಎಂ.ಪಿ. ಶಿಗ್ಗಾಂವಕರ, ರೇಖಾ ಹಿರೆಹೋಳಿ, ಶಿವಾನಂದ ಕುರಹಟ್ಟಿ, ಬಿ.ಎಂ. ಕೌಜಗೇರಿ, ಭರತ ಇಟ್ಟಿಗಟ್ಟಿ, ಎಂ.ಎಂ. ಮಸೂತಿಮನಿ, ವಿಜಯ ಬಾರಕೇರ, ರಮಾ ತಲಗಿ, ಬಿ.ಕೆ. ಪಾಟೀಲ, ನಾಗರಾಜ ವಿಠಪ್ಪನವರ, ಸಂತೋಷ ಅಂಬಿಗೇರ, ಈರಣ್ಣ ಗೂಳನ್ನವರ, ಶಶಾಂಕ ನಂದರಗಿ, ಅಕ್ಕಮ್ಮ ಕಾಡದೇವರಮಠ, ಎಫ್.ಎಚ್. ಹುಬ್ಬಳ್ಳಿ, ಎಸ್ .ಜಿ. ಬಾನಿ, ಎಸ್.ವೈ. ಕಾಣಿಕರ, ಅಶ್ವಿನಿ ಕುರಿ, ಎಸ್.ವಿ. ಹಿರೇಮಠ, ಹನುಮಂತ ಗಾಜಿಯವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.