ಸ್ಥಳೀಯ ಈರುಳ್ಳಿ ಮಾರಾಟಕ್ಕೆ ಆದ್ಯತೆ ನೀಡಿ: ಹಿರೇಮಠ

Team Udayavani, May 3, 2020, 3:54 PM IST

ಸ್ಥಳೀಯ ಈರುಳ್ಳಿ ಮಾರಾಟಕ್ಕೆ ಆದ್ಯತೆ ನೀಡಿ: ಹಿರೇಮಠ

ಗದಗ: ಜಿಲ್ಲೆಯ ಎಪಿಎಂಸಿಯಲ್ಲಿ ಹೊರ ರಾಜ್ಯಗಳಿಂದ ಬರುತ್ತಿರುವ ಈರುಳ್ಳಿಯಿಂದಾಗಿ ಸ್ಥಳೀಯ ರೈತರು ಬೆಳೆದ ಈರುಳ್ಳಿಗೆ ಯೋಗ್ಯ ದರ ದೊರೆಯುತ್ತಿಲ್ಲ. ಈಗಾಗಲೇ ಜಿಲ್ಲೆಯ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿದ್ದಾರೆ. ವರ್ತಕರು ಜಿಲ್ಲೆಯ ರೈತರು ಬೆಳೆದ ಈರುಳ್ಳಿಯನ್ನು ಯೋಗ್ಯ ಬೆಲೆಗೆ ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಅಧಿಕಾರಿಗಳು ಹಾಗೂ ವರ್ತಕರೊಂದಿಗೆ ಸಭೆ ನಡೆಸಿದ ಅವರು, ನಾನಾ ಕಾರಣಗಳಿಂದಾಗಿ ಜಿಲ್ಲೆಗೆ ಹೊರ ರಾಜ್ಯದಿಂದ ಈರುಳ್ಳಿ ಬರುತ್ತಿದೆ. ಸ್ಥಳೀಯವಾಗಿ ಈರುಳ್ಳಿ ಬೆಳೆದ ರೈತರಿಗೆ ಸೂಕ್ತವಾದ ಬೆಲೆ ದೊರೆಯ‌ದಂತಾಗಿದೆ. ಯಾವುದೇ ಕಾರಣಕ್ಕೂ ವ್ಯಾಪಾರಸ್ಥರು ಹೊರ ರಾಜ್ಯದ ಈರುಳ್ಳಿ ಖರೀದಿಸದೇ, ಸ್ಥಳೀಯ ರೈತರ ಬೆಳೆಯನ್ನು ಯೋಗ್ಯ ಬೆಲೆ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ, ಜಿಲ್ಲೆಯಲ್ಲಿ 600 ಹೆಕ್ಟೇರ್‌ನಲ್ಲಿ ಅಂದಾಜು 10ಸಾವಿರ ಮೆಟ್ರಿಕ್‌ ಟನ್‌ ಈರುಳ್ಳಿ ಉತ್ಪಾದನೆ ಆಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಎಲ್‌. ಲಮಾಣಿ, ಗದಗ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಎಂ.ಆರ್‌. ನದಾಫ್‌ ಹಾಗೂ ಎಪಿಎಂಸಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.