ತಂತ್ರಜ್ಞಾನ ಬಳಕೆಯಿಂದ ಉದ್ಯಮದಲ್ಲಿ ಪ್ರಗತಿ

ಉದ್ಯಮಿಗಳು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದರೆ ರಾಷ್ಟ್ರ ಆರ್ಥಿಕವಾಗಿ ಸುಭದ್ರ: ಎಚ್‌.ಕೆ. ಪಾಟೀಲ

Team Udayavani, May 12, 2022, 12:33 PM IST

10

ಗದಗ: ಕಾಲಕ್ಕೆ ತಕ್ಕಂತೆ ಆಗುತ್ತಿರುವ ತಂತ್ರಜ್ಞಾನ ಬಳಕೆಯಿಂದ ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಾಣಬೇಕು. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಶಾಸಕ ಎಚ್‌.ಕೆ.ಪಾಟೀಲ ಸಲಹೆ ನೀಡಿದರು.

ಟ್ಯಾಲಿ ಪ್ರೋ ಸಲ್ಯೂಷನ್ಸ್‌ ಆಶ್ರಯದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ನಡೆದ ದತ್ತಿ ಉಪನ್ಯಾಸದಲ್ಲಿ ಇ-ವೇ ಬಿಲ್‌, ಇ-ಇನ್‌ವೈಸಿಂಗ್‌ ಟ್ಯಾಲಿಯಲ್ಲಿ ಲೆಕ್ಕ ಪತ್ರ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶವಾಗಿದ್ದರೂ ಡಿಜಿಟಲೀಕರಣದತ್ತ ಹೆಚ್ಚೆಚ್ಚು ತೆರೆದುಕೊಳ್ಳುತ್ತಿದೆ ಎಂದು ಹೇಳಿದರು.

ಇಂದಿನ ಆಧುನಿಕ ಯುಗದಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸಲಾಗುತ್ತಿವೆ. ಅವುಗಳಿಂದಾಗಿ ವ್ಯಾಪಾರ, ವಹಿ ವಾಟು ಮತ್ತು ಸಂಪರ್ಕ ಮಾಧ್ಯಮಗಳಲ್ಲಿ ಭಾರೀ ಸುಧಾ ರಣೆ ಕಂಡಿವೆ. ಅದರ ಮುಂದುವರಿದ ಇ-ವೇ ಬಿಲ್‌, ಇನ್‌ವೈಸಿಂಗ್‌ ಟ್ಯಾಲಿ ಕುರಿತು ಸಪರ್ಕವಾಗಿ ಮಾಹಿತಿ ಪಡೆದುಕೊಳ್ಳಬೇಕು. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸುಧಾರಣೆ ಕಾಣಬೇಕೆಂದರು.

ಉದ್ಯಮಿಗಳು ಪ್ರಾಮಾಣಿಕತೆಯಿಂದ ತೆರಿಗೆ ಪಾವತಿಸಬೇಕು. ಅಂದಾಗ ಮಾತ್ರ ಆರ್ಥಿಕವಾಗಿ ಸುಭದ್ರ ರಾಷ್ಟ್ರವನ್ನಾಗಿಸಲು ಸಾಧ್ಯವಾಗುತ್ತದೆ. ಸ್ವಾಭಿಮಾನ ವ್ಯವಹಾರಕ್ಕೆ, ಸ್ವಾಭಿಮಾನ ಉತ್ಪಾದನೆಗೆ ಚೇಂಬರ್‌ ಧ್ವನಿಯಾಗಬೇಕು. ದೇಶದ ವಾಣಿಜ್ಯ, ಉದ್ಯಮ ಮತ್ತು ಕೈಗಾರಿಕೆಯಲ್ಲಿ ಆಗಬೇಕಾದ ಬದಲಾವಣೆ, ಸುಧಾರಣೆಗಳ ಬಗ್ಗೆ ಚೇಂಬರ್‌ ಆಫ್‌ ಕಾಮರ್ಸ್‌ ಗಟ್ಟಿಯಾಗಿ ಧ್ವನಿ ಎತ್ತಬೇಕೆಂದು ಹೇಳಿದರು.

ಬೆಂಗಳೂರು ಮೂಲದ ಟ್ಯಾಲಿ ಹಿರಿಯ ವ್ಯವಸ್ಥಾಪಕ ಷಣ್ಮುಖ ಜಿ. ಉಪನ್ಯಾಸ ನೀಡಿ, ಇಂದಿನ ದಿನಗಳಲ್ಲಿ ಬಹುತೇಕ ಆರ್ಥಿಕ ವ್ಯವಹಾರಗಳು ತಂತ್ರಜ್ಞಾನ ಆಧಾರಿತವಾಗಿವೆ. ವ್ಯಾಪಾರಸ್ಥರು 50 ಸಾವಿರ ರೂ. ಮೇಲೆ ಇದ್ದರೆ ತಮ್ಮ ಗೂಡ್ಸ್‌ಗಳನ್ನು ಮಾರಾಟ ಮತ್ತು ಸಾಗಾಣಿಕೆ ಸಂದರ್ಭದಲ್ಲಿ ಇ-ವೇ ಬಿಲ್‌ ತೆಗೆದುಕೊಳ್ಳಬೇಕಾಗುತ್ತದೆ. ಅದರ ರಶೀದಿಯನ್ನು ವಾಹನದ ಜೊತೆಗೆ ತೆಗೆದುಕೊಂಡು ಹೋಗುವುದು ಕಡ್ಡಾಯ. ಚೆಕ್‌ಪೋಸ್ಟ್‌ ಸೇರಿದಂತೆ ಯಾವುದೇ ಭಾಗದಲ್ಲಿ ವಾಹನ ತಪಾಸಣೆಗೆ ಒಳಪಡಿಸಿದಾಗ ಇ-ವೇ ಬಿಲ್‌ ಪ್ರಸ್ತುತಪಡಿಸಬೇಕು. ಇಲ್ಲವೇ, ದಂಡ ಭರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮತ್ತೋರ್ವ ಅತಿಥಿ ಉಪನ್ಯಾಸಕ ಟ್ಯಾಲಿ ವಿಶ್ಲೇಷಕ ಗೋಪಾಲ ಬಿ.ಐ. ಪ್ರಸ್ತಾವಿಕವಾಗಿ ಮಾತನಾಡಿ, ಟ್ಯಾಲಿ ಅವಳವಡಿಸಿಕೊಳ್ಳುವಿಕೆ, ಅದರಿಂದಾಗುವ ಪ್ರಯೋಜನಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ರಾಮನ ಗೌಡ ಬಿ. ದಾನಪ್ಪಗೌಡ್ರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ಸಂಸ್ಥೆಯ ಗೌರವ ಕಾರ್ಯದರ್ಶಿ ಹರೀಶಕುಮಾರ ಎಸ್‌. ಶಹಾ, ಟ್ಯಾಲಿ ಸಲ್ಯೂಷನ್‌ನ ಶ್ರೀನಿವಾಸ ಬಿ., ಸಂಸ್ಥೆಯ ಪದಾಧಿ ಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.