ಬ್ಯಾಂಕ್‌ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ

Team Udayavani, Jun 19, 2019, 2:55 PM IST

gadaga-tdy-3..

ಗದಗ: ಲಕ್ಕುಂಡಿ ಸಿಂಡಿಕೇಟ್ ಬ್ಯಾಂಕ್‌ ಅವ್ಯವಸ್ಥೆ ವಿರುದ್ಧ ಗ್ರಾಹಕರು ಪ್ರತಿಭಟನೆ ನಡೆಸಿದರು.

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಸಿಂಡಿಕೇಟ್ ಬ್ಯಾಂಕಿನ ಅವ್ಯವಸ್ಥೆ ಖಂಡಿಸಿ ಗ್ರಾಹಕರು ಬ್ಯಾಂಕಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಸೈನಿಕ ಹಾಗೂ ಪ್ರಗತಿಪರ ರೈತ ಡಿ.ವಿ. ಜೋಶಿ, ಕಳೆದ ಆರು ತಿಂಗಳಿಂದ ಬ್ಯಾಂಕಿನಲ್ಲಿ ವ್ಯವಸ್ಥಾಪಕರಿಲ್ಲದೇ ರೈತರು, ವ್ಯಾಪಾರಸ್ಥರು, ಸ್ತ್ರೀ ಶಕ್ತಿ ಸಂಘ-ಸಂಸ್ಥೆಗಳಿಗೆ ಸಾಲ ದೊರೆಯುತ್ತಿಲ್ಲ. ಈಗಾಗಲೇ ಸಾಲ ಮರು ಪಾವತಿ ಮಾಡಿದವರಿಗೂ ಮರು ಸಾಲ ನೀಡುತ್ತಿಲ್ಲ. ಬ್ಯಾಂಕಿನ ಎಟಿಎಂನಲ್ಲಿ ಸದಾ ಹಣ ಇರುವುದಿಲ್ಲ. ತಮ್ಮ ಖಾತೆಯಲ್ಲಿರುವ ಹಣವನ್ನು ಹಿಂಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಬೇಕು. 50 ಸಾವಿರಕ್ಕಿಂತ ಮುಂಚೆ ಹಣ ಬೇಕಿದ್ದರೆ, ಒಂದು ದಿನ ಮುಂಚಿತವಾಗಿ ತಿಳಿಸಬೇಕು ಎಂಬ ನಿಯಮಗಳಿಂದ ಗ್ರಾಹಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ದೂರಿದರು. ಬ್ಯಾಂಕ್‌ ಪಾಸ್‌ಬುಕ್‌ ಎಂಟ್ರಿಗೆ ಸರ್ವರ್‌ ಸಮಸ್ಯೆ, ಪ್ರಿಂಟರ್‌ ರಿಪೇರಿ ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಮುಂದಿಡುತ್ತಿದ್ದಾರೆ. ನಿಗದಿತ ಸಮಯದೊಳಗೆ ಸಾಲ ಮರುಪಾವತಿ ಮಾಡದಿದಲ್ಲಿ ಶೇ. 4ರಷ್ಟು ಇದ್ದ ಬಡ್ಡಿ ದರ ಶೇ. 12ರಷ್ಟು ಪಾವತಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ದೂರಿದರು.

ಈ ವೇಳೆ ಪ್ರತಿಭಟನೆ ಸುದ್ದಿ ತಿಳಿದ ಬ್ಯಾಂಕಿನ ಎಜಿಎಂ ಗೋವಿಂದ ನಾಯ್ಕ ಪ್ರತಿಭಟನಾಕರರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಎಲ್ಲ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಬಾವಿ, ಯುವ ಧುರೀಣ ಬಸವರಾಜ ಮುಳ್ಳಾಳ, ಬಸವರಾಜ ಅರಹುಣಶಿ, ನಿಂಗಪ್ಪ ದೊಡ್ಡಮನಿ, ಈರಣ್ಣ ಜಕ್ಕಲಿ, ಸೀಮವ್ವ ಎಣ್ಣೆ, ಶಿವಪ್ಪ ಭಜೆಂತ್ರಿ ಸೇರಿದಂತೆ ನೂರಾರು ಗ್ರಾಹಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

Priyana-Bag-Poli

Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

Priyana-Bag-Poli

Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.