ಬಸನಗೌಡ ಗಿರಡ್ಡಿ ಸರ್ಕಾರಿ ಕಾಲೇಜು ಸ್ಥಳಾಂತರ ಖಂಡಿಸಿ ಪ್ರತಿಭಟನೆ

ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ

Team Udayavani, Jun 4, 2019, 7:59 AM IST

gadaga-tdy-1..

ರೋಣ: ಪಟ್ಟಣದ ಬಸನಗೌಡ ಗಿರಡ್ಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಗುಳೇದಗುಡ್ಡಕ್ಕೆ ಸ್ಥಳಾಂತರಗೊಂಡಿರುವುದನ್ನು ಖಂಡಿಸಿ ಹಳೆಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಪಟ್ಟಣದ ಮುಖಂಡರು ಹಾಗೂ ಅತಿಥಿ ಉಪನ್ಯಾಸಕರು ಪಟ್ಟಣದ ಸಿದ್ಧಾರೂಢ ಮಠದಿಂದ ತಹಶೀಲ್ದಾರ್‌ ಕಚೇರಿಯವರೆಗೆ ಬೃಹತ್‌ ಪ್ರತಿಭಟನೆ ನಡೆಸಿದರು. ಸ್ಥಳಾಂತರ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಸನಗೌಡ ಗಿರಡ್ಡಿ ಕಾಲೇಜಿನ ಹಳೆಯ ವಿದ್ಯಾರ್ಥಿ ಅನಿಲಕುಮಾರ ನವಲಗುಂದ ಮಾತನಾಡಿ, ಪಟ್ಟಣದಲ್ಲಿದ್ದಂತಹ ಬಸನಗೌಡ ಗಿರಡ್ಡಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜು ಬೇರೆ ಕಡೆಗೆ ಸ್ಥಳಾಂತರಗೊಂಡಿರುವುದು ಬಡ ವಿದ್ಯಾರ್ಥಿಗಳಿಗೆ ತೀವ್ರ ಆಘಾತವನ್ನುಂಟುಮಾಡಿದೆ. ರೋಣ ಪಟ್ಟಣವು ತಾಲೂಕು ಕೇಂದ್ರ ಸ್ಥಾನವಾಗಿದ್ದು, ಕೇವಲ ಇಲ್ಲಿ ಒಂದೇ ಒಂದು ಸರ್ಕಾರಿ ಪದವಿ ಕಾಲೇಜು ಇತ್ತು. ಸರ್ಕಾರಿ ಕಾಲೇಜು ಇದ್ದುದ್ದರಿಂದ ಬಡವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ ಇಂದು ಸರ್ಕಾರಿ ಕಾಲೇಜು ಸ್ಥಾಳಾಂತರಗೊಂಡಿದ್ದು, ಇಲ್ಲಿನ ಬಡವಿದ್ಯಾರ್ಥಿಗಳಿಗೆ ತೀವ್ರ ನೋವುಂಟು ಮಾಡಿದೆ ಎಂದರು.

ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜು ಇದ್ದರೂ ವಿಶ್ವವಿದ್ಯಾಲಯವು ಕೂಗಳತೆಯ ದೂರದಲ್ಲಿ ಮತ್ತೂಂದು ಖಾಸಗಿ ಪದವಿ ಕಾಲೇಜಿಗೆ ಅನುಮತಿ ನೀಡಿದ ಪರಿಣಾಮದಿಂದಾಗಿ ಸರ್ಕಾರಿ ಪದವಿ ಕಾಲೇಜಿನ ಸಂಖ್ಯಾ ಬಲವು ಕುಸಿಯುತ್ತ ಹೋಯಿತು. ವಿಶ್ವವಿದ್ಯಾಲಯ ತೆಗೆದುಕೊಂಡ ಈ ದ್ವಂದ ನಿಲುವೇ ಇಂದು ಕಾಲೇಜು ಸ್ಥಳಾಂತರಗೊಳ್ಳಲು ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದರು.

ಕೂಡಲೇ ಸರ್ಕಾರಿ ಪದವಿ ಕಾಲೇಜು ಸ್ಥಳಾಂತರ ಆದೇಶವನ್ನು ಹಿಂಪಡೆದುಕೊಂಡು, ರೋಣ ಪಟ್ಟಣದಲ್ಲಿಯೇ ಈ ಕಾಲೇಜು ಮುಂದುವರೆಸಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನದಲ್ಲಿ ಹಳೆಯ ವಿದ್ಯಾರ್ಥಿಗಳು, ರೋಣ ಪಟ್ಟಣದ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅರ್ಜುನ ಕೊಪ್ಪಳ, ಎಸ್‌.ಬಿ. ಜಗಾಪುರ, ಆರ್‌.ಎನ್‌. ಉಮಚಗಿ, ಎಸ್‌.ಕೆ.ವಿರಕ್ತಮಠ, ಸಂಗನಗೌಡ ಕಲ್ಲನಗೌಡ್ರ, ಯಲ್ಲಪ್ಪ ಕಿರೇಸೂರ, ಗಂಗಾಧರ ಗಡಗಿ, ಹನುಮಂತ ಚಲುವಾದಿ, ಸಂತೋಷ ಚಿತ್ರಗಾರ, ಮಲ್ಲು ಅಚ್ಚನಗೌಡ್ರ, ಶಂಕರ ಮನ್ನೇರಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.