ರಾಯಚೂರು ನ್ಯಾಯಾಧೀಶರ ವಿರುದ್ಧ ಗದಗದಲ್ಲಿ ಪ್ರತಿಭಟನೆ
Team Udayavani, Feb 4, 2022, 9:46 AM IST
ಗದಗ: ರಾಯಚೂರು ಡಿಜೆ ಮಲ್ಲಿಕಾರ್ಜುನ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಂದು ಗದಗ ನಗರದಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡಿದೆ.
ಗದಗ ಬಂದ್ ಗೆ ಕರೆ ನೀಡಿರುವ ಸಂಘಟನೆ ಕಾರ್ಯಕರ್ತರು ಈಗಾಗಲೇ ನಗರದ ಮುಳಗುಂದ ನಾಕಾದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಆರೋಪ ಹಿನ್ನೆಲೆ ಪ್ರತಿಭಟನೆ ನಡೆಯುತ್ತಿದ್ದು ರಟ್ಟಿನ ಬಾಕ್ಸ್ ಗೆ ಬೆಂಕಿ ಹಚ್ಚಿವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಲಿಂಗಾನುಪಾತದಲ್ಲಿ ವ್ಯತ್ಯಾಸ: ಉಡುಪಿ ಜಿಲ್ಲೆಯಲ್ಲಿ ಸಾವಿರ ಪುರುಷರಿಗೆ 935 ಸ್ತ್ರೀಯರು!
ಇದೇ ವೇಳೆ ಬಸ್ ತಡೆಯಲು ಮುಂದಾದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡರ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.