ನರೇಗಾ ಯೋಜನೆಯಡಿ ಕೆಲಸ ಕೊಡಿ: ಶಾಸಕ ರಾಮಣ್ಣ

Team Udayavani, May 15, 2020, 4:46 AM IST

ನರೇಗಾ ಯೋಜನೆಯಡಿ ಕೆಲಸ ಕೊಡಿ: ಶಾಸಕ ರಾಮಣ್ಣ

ಲಕ್ಷ್ಮೇಶ್ವರ: ಕೋವಿಡ್  ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕಿತರ ಆರೋಗ್ಯ ರಕ್ಷಣೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲ ರೀತಿ ಸೌಲಭ್ಯ ಕಲ್ಪಿಸುತ್ತಿವೆ. ಜನರು ಮಾತ್ರ ಸಾಮಾಜಿಕ ಅಂತರ ಕಾಯುವುದು, ಮಾಸ್ಕ್ ಧರಿಸುವುದು, ಆರೋಗ್ಯ ಪರೀಕ್ಷೆಗೊಳಪಡುವುದನ್ನು ಮರೆಯಬಾರದು ಎಂದು ಶಾಸಕ ರಾಮಣ್ಣ ಲಮಾಣಿ ಮನವಿ ಮಾಡಿದರು.

ಅವರು ಗುರುವಾರ ಪುರಸಭೆ ಸಭಾಭವನದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಮುಂಜಾಗ್ರತಾ ಕ್ರಮ ಮತ್ತು ಕಾರ್ಯಯೋಜನೆಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು. ಅಧಿಕಾರಿಗಳು ಅಂತರ ರಾಜ್ಯ, ಜಿಲ್ಲೆಯಿಂದ ಬಂದವರ ಆರೋಗ್ಯ ಪರೀಕ್ಷೆ, ಕ್ವಾರಂಟೈನ್‌ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದರು.

ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಉದ್ಯೋಗ ಕಲ್ಪಿಸಬೇಕು. ಬಿತ್ತನೆ ಹಂಗಾಮು ಪ್ರಾರಂಭವಾಗುವ ಮೊದಲೇ ಅವಶ್ಯಕ ಬೀಜ, ಗೊಬ್ಬರ, ಕೃಷಿ ಪರಿಕರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಪೊಲೀಸ್‌ ಇಲಾಖೆಯವರು ಲಾಕ್‌ ಡೌನ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಬೇಕಾದ ಎಲ್ಲ ಸಹಾಯ-ಸಹಕಾರ ನೀಡಲು ಸರ್ಕಾರ ಸದಾ ಸಿದ್ಧವಿದೆ. ಇಡೀ ಜಗತ್ತೇ ಕೋವಿಡ್ ಮಾರಿಯ ಅಟ್ಟಹಾಸಕ್ಕೆ ನಲುಗಿದ್ದರೂ ಜನರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ತಮ್ಮನ್ನೇ ಸಮರ್ಪಿಸಿಕೊಂಡ ಕೋವಿಡ್ ಸೇನಾನಿಗಳ, ಅಧಿಕಾರಿಗಳ ಸೇವಾ ಮನೋಭಾವ ಅತ್ಯಂತ ಶ್ಲಾಘನೀಯ. ಇನ್ನಷ್ಟು ದಿನ ಈ ಸೇವೆ ಹೀಗೆ ಮುಂದುವರಿಯಲಿ ಎಂದರು.

ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶೆಟ್ಟಿ, ತಾಪಂ ಇಒ ಡಾ| ಎನ್‌.ಎಚ್‌. ಓಲೇಕಾರ, ಸಹಾಯಕ ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ಅವರು ಕೈಗೊಂಡ ಕಾರ್ಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ತಾಲೂಕು ವೈದ್ಯಾ ಕಾರಿ ಡಾ| ಸುಭಾಸ ದಾಯಗೊಂಡ ಅವರು ಜನರ ಆರೋಗ್ಯ ಪರೀಕ್ಷೆ, ಕ್ವಾರೆಂಟೈನ್‌ ಗಳ ಬಗ್ಗೆ ಮಾಹಿತಿ ನೀಡಿದರು. ಡಾ| ಗಿರೀಶ ಮರೆಡ್ಡಿ, ಉಪತಹಶೀಲ್ದಾರ್‌ ಮಂಜುನಾಥ ದಾಸಪ್ಪನವರ, ಪುರಸಭೆ ಮುಖ್ಯಾ ಧಿಕಾರಿ ಆರ್‌.ಎಂ.ಪಾಟೀಲ, ಬಿಇಒ ವಿ.ವಿ. ಸಾಲಿಮಠ, ಲೋಕೋಪಯೋಗಿ ಇಲಾಖೆಯ ನಾಗೇಂದ್ರ ಪಟ್ಟಣಶೆಟ್ಟಿ, ಪಿಎಸ್‌ಐ ಶಿವಯೋಗಿ ಲೋಹಾರ, ಪಿ.ಎಸ್‌. ಬರಿಜಣ್ಣವರ ಇತರರಿದ್ದರು.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.