ಕ್ರಾಂತಿಕಾರಿ ಭಗತ್‌ಸಿಂಗ್ ಜಯಂತಿ ಆಚರಣೆ
Team Udayavani, Sep 29, 2019, 11:36 AM IST
ಗದಗ: ತಾಲೂಕಿನ ಕುರ್ತಕೋಟಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾ ಲಯದಲ್ಲಿ ಭಗತ್ ಸಿಂಗ್ ವಿವಿಧೋದ್ದೇಶಗಳ ಟ್ರಸ್ಟ್ ವತಿಯಿಂದ ಕಾಂತ್ರಿಕಾರಿ ಭಗತ್‌ಸಿಂಗ್ ಅವರ 112ನೇ ಜಯಂತಿ ಆಚರಣೆ ಮತ್ತು ಪ್ರಬಂಧ ಸ್ಪರ್ಧೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಚಾರ್ಯ ಎಚ್. ಎಸ್. ರಾಟೂರು ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಪಿಡಿಒ ಕೆ.ಎಲ್. ಪೂಜಾರ, ಭಗತ್ ಸಿಂಗ್ ವಿವಿಧೋದ್ದೇಶಗಳ ಟ್ರಸ್ಟ್ ಅಧ್ಯಕ್ಷ ಪ್ರಭು ಪ್ರಭಯ್ಯನಮಠ, ಉಪಾಧ್ಯಕ್ಷ ಮಹೇಶ್ವರಯ್ಯ ಹಿರೇಮಠ, ಸದಸ್ಯರಾದ ಪ್ರಭು ಎ.ಎಚ್, ಮಂಜುನಾಥ ಬಿ.ಎ., ಶಿವಾನಂದ ಡಿ.ಎಸ್, ವಿಶ್ವನಾಥ ಎನ್.ಎಂ, ಮಂಜುನಾಥ ಪಿ.ಬಿ, ಕಿರಣ ಎಚ್.ಎಚ್, ದೇವರಡ್ಡಿ ಎಸ್.ಎಚ್, ಪ್ರಭು ಬಿ.ಟಿ, , ವೀರೇಶ ಎಂ.ಬಿ., ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು. ಐಶ್ವರ್ಯ ಬಾಳಿಕಾಯಿ ನಿರೂಪಿಸಿದರು. ಭರತ್ ಕುಮಾರ ವಂದಿಸಿದರು.
ಬಹುಮಾನ ವಿತರಣೆ: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಜಯಂತಿ ನಿಮಿತ್ತ ಗ್ರಾಮದ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರೌಢಶಾಲೆವಿಭಾಗದಲ್ಲಿ ಕೈರುಂನ್ ಎಚ್.ಎನ್ (ಪ್ರಥಮ), ಚೈತ್ರಾ ಸೋಮಣ್ಣನವರ (ದ್ವಿತೀಯ), ಚನ್ನಬಸಯ್ಯ ನಮಸ್ತೆಮಠ (ತೃತೀಯ) ಸ್ಥಾನ ಪಡೆದರು. ಕಾಲೇಜು ವಿಭಾಗದಲ್ಲಿ ಐಶ್ವರ್ಯ ಬಾಳಿಕಾಯಿ (ಪ್ರ), ದೀಪಾ ಅಡರಕಟ್ಟಿ (ದ್ವಿ) ಮತ್ತು ದೀಪಾ ಚನ್ನಾಪೂರ (ತೃ) ಸ್ಥಾನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.