ಗದಗ: ಸ್ವಿಫ್ಟ್ ಇನ್ನೋವಾ ಮುಖಾಮುಖಿ ಢಿಕ್ಕಿ: ಗಾಯಗೊಂಡ ವಿದೇಶಿ ಪ್ರವಾಸಿಗರು
Team Udayavani, Dec 26, 2019, 12:48 PM IST
ಗದಗ: ವಿದೇಶಿ ಪ್ರವಾಸಿಗರಿದ್ದ ಇನ್ನೋವಾ ಕಾರು ಸ್ವಿಫ್ಟ್ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ.
ನಾಲ್ವರು ವಿದೇಶಿಗರೂ ಸೇರಿದಂತೆ ಐದು ಜನರಿಗೆ ಗಾಯಗೊಂಡಿದ್ದಾರೆ.
ವಿದೇಶಿ ಪ್ರವಾಸಿಗರು ಇನ್ನೋವಾ ಕಾರಿನಲ್ಲಿ ಗೋವಾದಿಂದ ಹಂಪಿಗೆ ತೆರಳುತ್ತಿದ್ದರು. ಈ ವೇಳೆ ಮುಂಡರಗಿ ಕಡೆಯಿಂದ ಹುಬ್ಬಳ್ಳಿಗೆ ಹೊರಟಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.