ನ್ಯಾಯಕ್ಕಾಗಿ ಭದ್ರತಾ ಸಿಬ್ಬಂದಿ ಹೋರಾಟ


Team Udayavani, Jan 29, 2020, 2:54 PM IST

gadaga-tdy-5

ಮುಂಡರಗಿ: ಕಳೆದ ಹದಿಮೂರು ವರ್ಷಗಳಿಂದ ಸುಜಲಾನ್‌ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡಿದರೂ ನ್ಯಾಯವಾಗಿ ಬರಬೇಕಿದ್ದ ಸೌಲಭ್ಯಗಳು ಸಿಕ್ಕಿಲ್ಲ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದಲೂ ವಜಾ ಮಾಡಲಾಗುತ್ತಿದೆ. ಇದರಿಂದ ಭದ್ರತಾ ಸಿಬ್ಬಂದಿಯವರಿಗೆ ಅನ್ಯಾಯವಾಗಿದೆ ಎಂದು ಹೋರಾಟಗಾರ ರವಿಕಾಂತ ಅಂಗಡಿ ದೂರಿದರು.

ತಾಲೂಕಿನ ಬಾಗೇವಾಡಿ ಸುಜಲಾನ್‌ ಗ್ರೀಡ್‌ನಿಂದ ಮುಂಡರಗಿ ತಹಶೀಲ್ದಾರ್‌ ಕಾರ್ಯಾಲಯದವರೆಗೆ ಭದ್ರತಾ ಸಿಬ್ಬಂದಿ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಗಾಳಿಯಂತ್ರ ಮಾಡುವಾಗ ಕಪ್ಪತ್ತಗುಡ್ಡದಲ್ಲಿ ರಸ್ತೆ ನಿರ್ಮಿಸಲಾಯಿತು. ನೂರಾರು ಕಿಮೀ ರಸ್ತೆಯ ನಿರ್ಮಾಣದಲ್ಲಿ ತೆಗೆಯಲಾದ ಅದಿರನ್ನು ಎಲ್ಲಿಗೆ ಸಾಗಿಸಲಾಯಿತು. ಜೊತೆಗೆ ಕಪ್ಪತ್ತಗುಡ್ಡದಲ್ಲಿ ನಾಶವಾದ ಗಿಡಗಳಿಗೆ ಬದಲಾಗಿ ಎಷ್ಟು ಗಿಡಗಳನ್ನು ಹಚ್ಚಲಾಯಿತು. ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿ ಸಮಸ್ಯೆಯನ್ನು ಮೂರು ದಿನಗಳವರೆಗೆ ಬಗೆಹರಿಸದೇ ಇದ್ದರೆ ಹೋರಾಟದ ರೂಪರೇಷೆ ಬದಲಾಯಿಸಲಾಗುವುದು ಎಂದರು.

ನೂರಅಹ್ಮದ ಮಕಾನದಾರ ಮಾತನಾಡಿ, ಭದ್ರತಾ ಸಿಬ್ಬಂದಿಯು ಕನಿಷ್ಠ ವೇತನದಲ್ಲಿ ಕೆಲಸ ಮಾಡಿದ್ದಾರೆ. ನ್ಯಾಯಯುತವಾಗಿ ಸಿಗಬೇಕಿರುವ ಸೌಲಭ್ಯಗಳು ನೀಡದೇ ಅನ್ಯಾಯ ಮಾಡಲಾಗಿದೆ. ಕಾಲ್ನಡಿ ಜಾಥಾ ತಹಶೀಲ್ದಾರ್‌ ಕಾರ್ಯಾಲಯಕ್ಕೆ ತಲುಪಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.

ಜಾಥಾ ಬಾಗೇವಾಡಿಯಿಂದ ಪ್ರಾರಂಭವಾಗಿ ವೀರಪಾಪುರ ತಾಂಡಾ, ಕಲಕೇರಿ, ಬೂದಿಹಾಳ ಗ್ರಾಮಗಳಲ್ಲಿ ಸಂಚರಿಸಿ ಆಗಿರುವ ಅನ್ಯಾಯದ ಬಗ್ಗೆ ಜನರ ಮುಂದೆ ಭಾಷಣ, ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಎಸ್‌.ಕೆ. ನದಾಫ್‌, ಎನ್‌.ಟಿ. ಪೂಜಾರ, ಎಂ.ವಿ. ಮಕಾಂದಾರ, ವೆಂಕಪ್ಪ ಯಕ್ಲಾಸಪುರ, ಬೆನಕರಾಜ ಪೂಜಾರ, ಐ.ಡಿ. ಖತೀಬ, ಕೆ.ಆರ್‌. ದೇವರಮನಿ, ಆರ್‌.ಕೆ. ದೆವರಮನಿ, ಎಂ.ಡಿ. ಮಕಾನದಾರ, ಹನುಮಂತ ಮೇಟಿ, ರವಿ ಮಡಿವಾಳರ, ವೀರಯ್ಯ ಹಿರೇಮಠ, ದೇವಪ್ಪ ನವಲಿ, ರವಿ ಜೆವಿ, ವೀರಣ್ಣ ರಾವಟೂರು, ರಾಮಣ್ಣ ಸೊರಟೂರು, ಕಾಶಪ್ಪ ಯಲವಣ್ಣವರ, ಪ್ರಕಾಶ ದಂಡೀನ್‌, ರಮೇಶ ದಂಡೀನ್‌, ಮಲ್ಲಪ್ಪ ನೆಗಳೂರು, ಮಾರುತಿ ಬೇವಿನಕಟ್ಟಿ, ಎಂ.ಜಿ. ಗೌರಿ, ನೂರೇಶ ಬಂಜಾರ ಸೇರಿದಂತೆ ಭದ್ರತಾ ಸಿಬ್ಬಂದಿಯ ಕುಟುಂಬ ವರ್ಗದವರು ಕೂಡಾ ಪಾಲ್ಗೊಂಡಿದ್ದಾರೆ. ಕಾಲ್ನಡಿಗೆ ಜಾಥಾವು ಮುಂಡರಗಿ ತಹಶೀಲ್ದಾರ್‌ ಕಾರ್ಯಾಲಯಕ್ಕೆ ತಲುಪಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.