ಚುನಾವಣೇತರ ಚಟುವಟಿಕೆಗೆ ಹೊಂದಿಕೊಂಡ ಶಿವಕುಮಾರ


Team Udayavani, Apr 25, 2019, 5:28 PM IST

nc-2

ಹಾನಗಲ್ಲ: ಚುನಾವಣೆ ಮುಗೀತು. ಇನ್ನೇನು ಅಭ್ಯರ್ಥಿ ಲೆಕ್ಕಾಚಾರದಲ್ಲಿ ತೊಡಗಿರಬೇಕು ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಮನೆಗೆ ಹೋದ್ರೆ, ಅಲ್ಲಿ ಅವರು ಫುಲ್ ಖುಷ್‌, ರಿಲ್ಯಾಕ್ಸ್‌ ಮೂಡ್‌ಲ್ಲಿ ಕಾರ್ಯಕರ್ತರ ಶ್ರಮಕ್ಕೆ ಅಭಿನಂದಿಸುತ್ತ ಕಾರ್ಯಕರ್ತರೊಂದಿಗೆ ಹರಟುತ್ತಿದ್ದರು. ಸಂಸದ ಶಿವಕುಮಾರ ಉದಾಸಿ ಎಂದಿನಂತೆ ಚುನಾವಣೇತರ ದಿನಚರಿಗೆ ಒಗ್ಗಿಕೊಂಡಿದ್ದು ಇಂದಿನ ವಿಶೇಷ.

ಬುಧವಾರ ಬೆಳಗ್ಗೆ ಮನೆ ತುಂಬಿದ ಬಿಜೆಪಿ ಕಾರ್ಯಕರ್ತರೊಂದಿಗೆ ಹಸನ್ಮುಖೀಯಾಗಿ ಕಾಣಿಸಿಕೊಂಡ ಶಿವಕುಮಾರ, ಬೆಳಗಿನ 6 ಗಂಟೆಗೆ ತಮ್ಮ ದಿನಚರಿ ಆರಂಭಿಸಿ ರೊಟ್ಟಿ, ಪಲ್ಯ, ಮೊಸರು, ಚಟ್ನಿ ಸವಿದು ಎಂದಿನಂತೆ ಧರ್ಮಪತ್ನಿಯ ಅಡುಗೆ ರುಚಿ ಮೆಲುಕು ಹಾಕುತ್ತ, ತಮ್ಮಿಷ್ಟದ ಬಿಳಿಸಂಡಿಗೆ ಸವಿಯುತ್ತಿರುವುದು ಗಮನ ಸೆಳೆಯಿತು.

ಮನೆಯಲ್ಲಿ ತಂದೆ ಸಿ.ಎಂ.ಉದಾಸಿ, ಅತ್ತೆ ಶಿವಗಂಗಕ್ಕ ಪಟ್ಟಣದ, ಪತ್ನಿ ರೇವತಿ ಉದಾಸಿ ಹಾಗೂ ಬಂಧುಗಳೊಂದಿಗೆ ಶಿವಕುಮಾರ ಉದಾಸಿ ಕೌಟುಂಬಿಕ ವಿಷಯಗಳ ಕುರಿತು ಚರ್ಚಿಸುತ್ತಿದ್ದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ ಉದಾಸಿ, ಉತ್ತರ ಭಾರತದಲ್ಲಿ ನನ್ನ ಸ್ನೇಹಿತರ ಚುನಾವಣೆ ಇದೆ. ವಿಶೇಷವಾಗಿ ಉತ್ತರಪ್ರದೇಶ, ಬಿಹಾರ, ಜಾರ್ಖಂಡ್‌ ರಾಜ್ಯಗಳಲ್ಲಿ ನಡೆಯು ತ್ತಿರುವ ಚುನಾವಣೆಗಳಲ್ಲಿ ಪ್ರಚಾರಾರ್ಥ ಪಾಲ್ಗೊಳ್ಳ ಬೇಕಾಗಿದೆ. ಈ ನಡುವೆ 10 ದಿನ ಪ್ರಕೃತಿ ಚಿಕಿತ್ಸೆಗೆ ಹೋಗಬೇಕು ಎಂದುಕೊಂಡಿರುವೆ ಎನ್ನುತ್ತ ತಮ್ಮ ದಿನನಿತ್ಯದ ಚಟುವಟಿಕೆಗಳ ಜೊತೆಗೆ ತಾವಿರುವ ರೀತಿ ರಿವಾಜುಗಳನ್ನು ಹೇಳಿಕೊಂಡರು.

ಜೊತೆಗಿದ್ದ ಶಿವಕುಮಾರ ಅವರ ಪತ್ನಿ ರೇವತಿ ಪ್ರತಿಕ್ರಿಯಿಸಿ, ಚುನಾವಣೆ ಆರಂಭದ ದಿನ, ಮತದಾನ ಮುಗಿದ ದಿನ, ಈ ದಿನ ಯಾವುದರಲ್ಲೂ ಏನೂ ಬದಲಾವಣೆ ನಮ್ಮಲ್ಲಿ ಕಂಡಿಲ್ಲ. ದಿನನಿತ್ಯದಂತೆ ನನ್ನ ಪತಿ ಶಿವಕುಮಾರ ಅವರ ಇಷ್ಟದ ರೊಟ್ಟಿ ಪಲ್ಯ ಮಾಡಿಕೊಟ್ಟಿದ್ದೇನೆ. ಅವರಿಗೆ ದಿನನಿತ್ಯವು ಹಬ್ಬವೇ. ಚುನಾವಣೆ ದಿನಗಳನ್ನು ಹೊರತುಪಡಿಸಿ ಮುನ್ನಾ ದಿನವೇ ಅವರಿಗಿಷ್ಟವಾದ ಊಟೋಪಚಾರದ ಮೆನು ಕೇಳಿಕೊಂಡು ಅಡುಗೆ ಮಾಡುತ್ತೇನೆ. ಹೀಗಾಗಿ ಇಂದಿನ ದಿನ ಅದೇ ರೀತಿ ನಡೆದಿದೆ. ಇದರಲ್ಲೇನು ವಿಶೇಷವಿಲ್ಲ ಎಂದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.