ಭಾವೈಕ್ಯತೆ ಮೂಡಿಸಿದ್ದ ಪೇಜಾವರ ಶ್ರೀ

Team Udayavani, Dec 30, 2019, 12:39 PM IST

gadaga-tdy-2

ರೋಣ: ತಾಲೂಕಿನ ಕರಮುಡಿ ಗ್ರಾಮದ ದಲಿತರು ಹಾಗೂ ಸವರ್ಣಿಯರ ನಡುವೆ ನಡೆದ ಅಸ್ಪೃಶ್ಯತೆ ಜಗಳ ತಾರಕಕ್ಕೇರಿದಾಗ ಉಡುಪಿ ಶ್ರೀಕೃಷ್ಣ ಮಠದ ಯತಿವರೇಣ್ಯರಾದ ಪೇಜಾವರ ಶ್ರೀಗಳು 2013ರಲ್ಲಿ ಕರಮುಡಿ ಗ್ರಾಮಕ್ಕೆ ಭೇಟಿ ನೀಡಿದ್ದರು.

ದಲಿತರು ಮತ್ತು ಸವರ್ಣಿಯರನ್ನು ಒಂದೇ ಕಡೆ ಸೇರಿಸಿ ರಾಜಿ ಸಂಧಾನ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದ ಶ್ರೀಗಳ ಅಗಲಿಕೆ ನೆನಪು ಇಲ್ಲಿನ ಜನರನ್ನು ಕಾಡುತ್ತಿದೆ.

ಮೌಡ್ಯತೆ ಹೋಗಲಾಡಿಸಿದ ಶ್ರೀ: ಸಮಾನತೆ-ಸಹಕಾರ ಮೂರ್ತಿಯಾಗಿದ್ದ ಪೇಜಾವರ ಶ್ರೀಗಳು ಗ್ರಾಮದಲ್ಲಿ ದಲಿತರು ಹಾಗೂ ಮೇಲ್ವರ್ಗದ ಜನರ ಜಗಳದಿಂದ ಅಶಾಂತವಾಗಿದ್ದ ಗ್ರಾಮಕ್ಕೆ ಭೇಟಿ ನೀಡಿ ಎರಡೂ ಬಣಗಳನ್ನು ಒಂದೇ ವೇ ದಿಕೆಯಲ್ಲಿ ಕೂಡಿಸಿ ಅವರಲ್ಲಿದ್ದ ಮೌಡ್ಯತೆ ಹೋಗಲಾಡಿಸಿ ಗ್ರಾಮದಲ್ಲಿದ್ದ ಕ್ಷೌರದಂಗಡಿ, ಕೆರೆ, ದೇವಸ್ಥಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ದಲಿತರನ್ನು ಪ್ರವೇಶಿಸಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ.

ಭಾವೈಕ್ಯತೆ ಮೆರೆದ ಯತಿಗಳು ಜ್ಞಾನ ವೈರಾಗ್ಯದ ಜೊತೆಗೆ ಜಗತ್ತಿಗೆ ಶಾಂತಿ ಸಾರಿದ ಮಹಾನ್‌ ಸಂತರು. ಸಣ್ಣ ಗ್ರಾಮದ ಕಾರ್ಯಕ್ರಮಕ್ಕೆ ಕರೆಯೋಲೆ ನೀಡಿದಾಗ ಸಹಕಾರ ಮನೋಭಾವದಿಂದ ಒಪ್ಪಿಕೊಂಡರು. ನಂತರ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಿ ಭಕ್ತರಿಗೆ ಆಶೀರ್ವದಿಸಿದ್ದು ಅವರ ದೊಡ್ಡತನ ಎನ್ನುತ್ತಾರೆ ಸೂಡಿ ಚಿಂದಬರ ಮಠದ ಅರ್ಚಕ ಭುಜಂಗಶರ್ಮ ಜೋಶಿ.

ಟಾಪ್ ನ್ಯೂಸ್

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.