ಪಾಕ್ ಅಪ್ರಚೋದಿತ ದಾಳಿಯಲ್ಲಿ ಗದಗಿನ ಯೋಧ ಹುತಾತ್ಮ

Team Udayavani, Dec 26, 2019, 4:25 PM IST

sainik

ಗದಗ: ಜಮ್ಮು- ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಗದಗ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಹೊಳೆಆಲೂರು ಸಮೀಪದ ಕರಮುಡಿ ಗ್ರಾಮದ ಯೋಧ ವೀರೇಶ ಕುರಹಟ್ಟಿ (40) ವೀರಮರಣವನ್ನಪ್ಪಿದ್ದಾರೆ.

ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಪೋಸ್ಟಿಂಗ್ ಹಾಕಲಾಗಿತ್ತು. ಡಿ.25ರಂದು ಪಾಕಿಸ್ತಾನದ ಅಪ್ರಚೋದಿತ ದಾಳಿಯಲ್ಲಿ ವೀರೇಶ್ ಕುರಹಟ್ಟಿ ಅವರು ಗುಂಡೇಟಿಗೆ ಒಳಗಾಗಿ, ಕೊನೆಯುಸಿರೆಳೆದರು ಎಂಬ ಮಾಹಿತಿ ಬಂದಿದೆ ಎಂದು ಎಸ್ಪಿ ಶ್ರೀನಾಥ ಜೋಶಿ ತಿಳಿಸಿದ್ದಾರೆ.

ಹುತಾತ್ಮ ಯೋಧನ ಪಾರ್ಥೀವ ಶರೀರವನ್ನು ದೆಹಲಿಯಿಂದ ಬೆಳಗಾವಿಗೆ ವಿಶೇಷ ವಿಮಾನದ ಮೂಲಕ ಸಾಗಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಕರಮುಡಿಗೆ ತರಲಾಗುತ್ತದೆ. ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧನ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.