ಭೈರನಹಟ್ಟಿ ಗ್ರಂಥಾಲಯಕ್ಕೆ ಸೌಲಭ್ಯವಿಲ್ಲದೆ ದುರ್ಗತಿ

Team Udayavani, Nov 3, 2019, 3:53 PM IST

gadaga-tdy-1

‌ನರಗುಂದ: ಮಳೆಯಾದರೆ ಸಾಕು ಸೋರುವ ಕಟ್ಟಡ.. ಶಿಥಿಲಾವಸ್ಥೆ ಕಟ್ಟಡದಲ್ಲಿ ಪುಸ್ತಕಗಳಿಗಿಲ್ಲ ರಕ್ಷಣೆ.. ಓದುಗರಿಗೆ ಕೂಡ್ರಲು ಒಳ್ಳೆಯ ಖುರ್ಚಿಗಳು ಲಭ್ಯವಿಲ್ಲ..

ತಾಲೂಕಿನ ಭೆ„ರನಹಟ್ಟಿಯ ಗ್ರಾಮ ಪಂಚಾಯತ್‌ ಗ್ರಂಥಾಲಯ ಕಳೆದ 16 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೇ ಸೌಲಭ್ಯಗಳಿಂದ ಬಳಲುತ್ತಿದೆ. ಓದುಗರಿಗೆ ಸೂಕ್ತ ಟೇಬಲ್‌, ಖುರ್ಚಿಗಳ ವ್ಯವಸ್ಥೆಯಿಲ್ಲದ ಈ ಗ್ರಂಥಾಲಯಕ್ಕೆ ಸುಸಜ್ಜಿತ ಕಟ್ಟಡವೇ ಪ್ರಮುಖ ಬೇಡಿಕೆಯಾಗಿದೆ.

2 ಸಾವಿರ ಪುಸ್ತಕ: 2003ರಲ್ಲಿ 400 ಪುಸ್ತಕಗಳಿಂದ ಆರಂಭಗೊಂಡ ಗ್ರಂಥಾಲಯ ಕ್ರಮೇಣ ಕನ್ನಡ, ಆಂಗ್ಲ, ಹಿಂದಿ ಸೇರಿ 2 ಸಾವಿರ ಪುಸ್ತಕಗಳ ದಾಸ್ತಾನು ಹೊಂದಿದೆ. ನಿತ್ಯ ಗ್ರಂಥಾಲಯಕ್ಕೆ 3 ದಿನಪತ್ರಿಕೆ ಬರುತ್ತಿವೆ. 1800ಕ್ಕೂ ಹೆಚ್ಚು ಕನ್ನಡ ಪುಸ್ತಕಗಳಿದ್ದು, ಕನ್ನಡ ಸಾಹಿತ್ಯ ಪಸರಿಸುವಲ್ಲಿ ಗ್ರಂಥಾಲಯ ಗಮನಾರ್ಹವಾಗಿ ಕಾರ್ಯ ನಿರ್ವಹಿಸುತ್ತಿದೆ. ಮಾಸಿಕ 400 ರೂ.ಮಾತ್ರ ಅನುದಾನ ಬರುತ್ತಿದ್ದರಿಂದ 3 ದಿನಪತ್ರಿಕೆಗಳಿಗೆ ಭರಿಸಲಾಗುತ್ತಿದೆ. ಹೀಗಾಗಿ ಈ ಗ್ರಂಥಾಲಯಕ್ಕೆ ಯಾವುದೇ ಮ್ಯಾಗಜಿನ್‌ ಪೂರೈಕೆಯಿಲ್ಲ. ಪುಸ್ತಕ ದಾಸ್ತಾನಿಗೆ ತಲಾ ಎರಡು ರ್ಯಾಕ್‌ ಮತ್ತು ಟ್ರೆಜರಿ ಲಭ್ಯವಿದೆ.

ಸೋರುತ್ತಿದೆ ಕಟ್ಟಡ: ಹಳೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಮಳೆಗಾಲದಲ್ಲಿ ಮೇಲ್ಛಾವಣಿ ಸೋರುತ್ತಿದ್ದರಿಂದ 500ಕ್ಕೂ ಹೆಚ್ಚು ಮಹತ್ವದ ಪುಸ್ತಕಗಳು ಹಾಳಾಗಿವೆ. ಮೇಲ್ಛಾವಣಿ ಕಟ್ಟಿಗೆಯ ಮಡಿಗೆ ಹೊಂದಿದೆ. ಕಟ್ಟಡದ ಕಿಟಕಿ ಬಾಗಿಲು ಪಡಕುಗಳು ಮುರಿದಿದ್ದು, ಗ್ರಂಥಾಲಯಕ್ಕೆ ಯಾವುದೇ ಭದ್ರತೆ ಇಲ್ಲದಂತಾಗಿದೆ. ಮೇಲ್ಛಾವಣಿ ಕಟ್ಟಿಗೆ ತೊಲೆಗಳು ಮುರಿದು ಬೀಳುವ ಹಂತದಲ್ಲಿರುವುದರಿಂದ ಒಳಗೆ ಒಂದು ಕಟ್ಟಿಗೆಯನ್ನು ತೊಲೆಗೆ ಆಸರೆಯಾಗಿ ನಿಲ್ಲಿಸಿದ್ದು, ಗೋಡೆಗಳು ಬಿರುಕು ಬಿಟ್ಟಿವೆ.

2003ರಲ್ಲಿ ಗ್ರಂಥಾಲಯ ಪ್ರಾರಂಭಗೊಂಡಿದ್ದು, ಸಾಕಷ್ಟು ಓದುಗರನ್ನು ಹೊಂದಿದೆ. ಕಟ್ಟಡ ಸೋರುತ್ತಿದ್ದುದರಿಂದ ಸುಸಜ್ಜಿತ ಕಟ್ಟಡ ಅಗತ್ಯವಿದೆ. ಜಿಲ್ಲಾ ಕೇಂದ್ರ ಗ್ರಂಥಾಲಯ ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ. ಮಳೆಗಾಲದಲ್ಲಿ ಪುಸ್ತಕಗಳ ರಕ್ಷಣೆಗೆ ತೊಡಕಾಗುತ್ತಿದೆ. ಹನಮಂತ ಬೆನ್ನೂರ, ಗ್ರಂಥಾಲಯ ಮೇಲ್ವಿಚಾರಕ.

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.