ಕಾಂಗ್ರೆಸ್ ಬಗ್ಗೆ ಸಿಎಂಗೆ ತಪ್ಪುಕಲ್ಪನೆ
Team Udayavani, Jan 29, 2019, 12:30 AM IST
ಗದಗ: ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ. ಆದರೆ, ಸಮ್ಮಿಶ್ರ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ ನಡೆದಿದೆ.
ಕಾಂಗ್ರೆಸ್ ಶಾಸಕರ ಬಗ್ಗೆ ತಪ್ಪು ಕಲ್ಪನೆಯಿಂದ ಅವರು ಈ ರೀತಿಯ ಹೇಳಿಕೆ ನೀಡರಬಹುದೆಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಹೇಳಿದರು. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವರ್ತನೆ ಬಗ್ಗೆ ಮುಖ್ಯಮಂತ್ರಿಗಳಿಗೆ ಆಕ್ಷೇಪಣೆ ಇದೆ ಎಂಬ ಮಾತಿನಲ್ಲಿ ಹುರುಳಿಲ್ಲ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಿಎಲ್ಪಿ ಸಭೆಯಲ್ಲೂ ಈ ಕುರಿತು ಚರ್ಚೆ ಯಾಗಿದ್ದು, ರಾಜ್ಯದ ಹಿತದೃಷ್ಟಿಯಿಂದ ಸಮ್ಮಿಶ್ರ ಸರ್ಕಾರ ವನ್ನು ಬಲಪಡಿಸುವ ನಿಟ್ಟಿನಲ್ಲಿ ಅನೇಕ ರಚನಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.