ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸಮಾಧಾನವಿಲ್ಲ: ಎಚ್ಕೆ
Team Udayavani, Jun 12, 2018, 7:00 AM IST
ಗದಗ: ಸಚಿವ ಸ್ಥಾನ ಕೈ ತಪ್ಪಿರುವ ಬಗ್ಗೆ ಯಾವುದೇ ರೀತಿ ಅಸಮಾಧಾನವಿಲ್ಲ, ಒತ್ತಡ ಹೇರಿ ಸಚಿವ ಸ್ಥಾನಪಡೆಯುವ
ಜಾಯಮಾನ ನನ್ನದಲ್ಲ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಯಾರಿಗೆ ನೀಡಬೇಕೆಂಬುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ಎರಡನೇ ಪಟ್ಟಿ ಬಗ್ಗೆಯೂ ನಿರೀಕ್ಷೆಯಿಲ್ಲ. ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರೇ ತೀರ್ಮಾನಿಸುತ್ತಾರೆ. ನನಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನೆಂಬುದು ಗೊತ್ತಿಲ್ಲ ಎಂದರು.
ನನಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಪಕ್ಷದ ಪದಾ ಧಿಕಾರಿಗಳು,ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಅವರಿಗೆ ಆಭಾರಿಯಾಗಿದ್ದೇನೆ ಎಂದರಲ್ಲದೇ, ಪ್ರತಿಭಟನೆ ಹಾಗೂ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಪಕ್ಷದ ಮೇಲೆ ಒತ್ತಡ ಹಾಕಿರುವ ಪ್ರವೃತ್ತಿ ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.