ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು
Team Udayavani, May 27, 2024, 3:26 PM IST
ಗದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಎಂದು ಗುರುತಿಸಲಾಗಿದೆ.
ಬಿತ್ತನೆ ಬೀಜ ಖರೀದಿಗಾಗಿ ಇಬ್ಬರು ರೈತರು ಮುಂಡರಗಿಗೆ ಬಂದಿದ್ದರು ಖರೀದಿ ಮುಗಿಸಿ ತಮ್ಮ ಊರಿನತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ ದಿಂದ ಗದಗ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.