ಬಗೆಹರಿಯದ ಆಸ್ತಿ ವಿವಾದ: ದಯಾಮರಣ ಕೋರಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ
Team Udayavani, Dec 12, 2024, 10:30 AM IST
ರೋಣ: ಬಹುದಿನಗಳಿಂದ ಆಸ್ತಿ ವಿವಾದ ಬಗೆ ಹರಿಯದ ಕಾರಣ. ತಮ್ಮ ಕುಟುಂಬಕ್ಕೆ ದಯಾಮರಣ ನೀಡುವಂತೆ ಕೋರಿ ರೋಣ ತಾಲೂಕಿನ ಕೃಷ್ಣಾಪೂರ ಗ್ರಾಮದ ನಿವಾಸಿ ಶಾಂತಾ ಹಿರೇಮಠ ಪ್ರಧಾನಿ ನರೇಂದ್ರ ಮೋದಿ. ರಾಷ್ಟ್ರಪತಿ. ರಾಜ್ಯಪಾಲ ಸೇರಿದಂತೆ ರಾಜ್ಯ ಮುಖ್ಯ ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಿದ್ದಾರೆ.
ನಮ್ಮ ಜಮೀನು ಉಳುಮೆ ಮಾಡಲು ಕೆಲ ಬಲಾಢ್ಯರು ಬಿಡುತ್ತಿಲ್ಲ. ಈ ಬಗ್ಗೆ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರುವುದಿಲ್ಲ.
ಹೀಗಾಗಿ ಪ್ರತಿದಿನ ಕಿರುಕುಳ ಅನುಭವಿಸುವುದಕ್ಕಿಂತ ಸಾಯುವುದೇ ಲೇಸು ಎಂದು ಭಾವಿಸಿದ್ದೇವೆ. ಆ ಕಾರಣಕ್ಕೆ ನಮಗೆ ದಯಾ ಮರಣ ನೀಡಬೇಕೆಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Heavy Rain: ತಮಿಳುನಾಡಿನ 10 ಜಿಲ್ಲೆಗಳ ಶಾಲೆಗಳಿಗೆ ಇಂದು (ಡಿ.12) ರಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ
Bengaluru: ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.