ಮತದಾರರ ಪಟ್ಟಿ ಪರಿಶೀಲನೆ ಕಾರ್ಯ; ಜಿಲ್ಲಾಧಿಕಾರಿ ಭೇಟಿ
Team Udayavani, Oct 13, 2019, 12:32 PM IST
ಗದಗ: ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಹಶೀಲ್ದಾರ್ ಕಚೇರಿಗಳಿಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನೆರೆ ಪರಿಹಾರ ಕಾರ್ಯ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು. ಈ ಕುರಿತು ಸ್ಥಳೀಯ ಅಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಮಾಹಿತಿ ಪಡೆದರು. ಬಳಿಕ ಗೊಜನೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಿರಹಟ್ಟಿ ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ, ಲಕ್ಷ್ಮೇಶ್ವರ ತಹಶೀಲ್ದಾರ್ ಭ್ರಮರಾಂಭ ಗುಬ್ಬಿಶೆಟ್ಟರ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.