ವಿದ್ಯಾರ್ಥಿಗಳಿಗೆ ಮತದಾನ ಅರಿವು

Team Udayavani, Jul 3, 2019, 1:21 PM IST

gadaga-tdy-4..

ಮುಳಗುಂದ: ಮಾದರಿ ಶಾಲಾ ಸಂಸತ್‌ ಚುನಾವಣೆಯಲ್ಲಿ ಶಾಲಾ ಶಿಕ್ಷಕರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಮುಳಗುಂದ: ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 1 ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ಮೂಲಕ ಶಾಲಾ ಸಂಸತ್ತು ಪ್ರತಿನಿಧಿಗಳನ್ನು ಆಯ್ಕೆ ಮಾಡಲಾಯಿತು.

ಮತದಾನಕ್ಕೆ ಚಾಲನೆ ನೀಡಿದ ಶಾಲಾ ಪ್ರಧಾನ ಗುರು ಪಿ.ಬಿ. ಕೆಂಚನಗೌಡ್ರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪಾರದರ್ಶಕ ಚುನಾವಣೆ ಮಹತ್ವ ಮತ್ತು ಅದರ ಹಂತಗಳ ಬಗ್ಗೆ ಅನುಭವ ಮೂಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಚುನಾವಣೆಯಲ್ಲಿ 21 ಅಭ್ಯರ್ಥಿಗಳು ನಾಮಪ್ರ ಸಲ್ಲಿಸಿದ್ದರು. ಶಿಕ್ಷಕಿ ವಿ.ಎಂ. ಕಂಠಿ ಚುನಾವಣಾಧಿಕಾರಿಯಾಗಿ ನಾಮಪತ್ರ ಪರಿಶೀಲನೆ ಮಾಡಿ ಅಭ್ಯರ್ಥಿಗಳಿಗೆ ಚಿಹ್ನೆ ನೀಡಿದರು. ಬ್ಯಾಲೆಟ್ ಪತ್ರ ಸಿದ್ಧಪಡಿಸಿ ಮತದಾನ ಮಾಡಲಾಯಿತು. ಒಟ್ಟು 149 ಮತದಾರರಲ್ಲಿ 136 ಜನ ಮತ ಚಲಾಯಿಸಿದರು. 12 ಜನರನ್ನು ಆಯ್ಕೆ ಮಾಡಲಾಯಿತು.

ಆಯ್ಕೆಯಾದ ಮಂತ್ರಿ ಮಂಡಳ ಸದಸ್ಯರು ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನ ಮಂತ್ರಿಯಾಗಿ ಅಭಿಷೇಕ ಮಟ್ಟಿ, ಉಪ ಪ್ರಧಾನಮಂತ್ರಿ ಶಮೀರ್‌ ಲಾಡಸಾಬನವರ, ಶಿಕ್ಷಣ ಮಂತ್ರಿ ಕಿರಣ ಕೊಟಗಿ, ಆಹಾರ ಮಂತ್ರಿ ಬಸವರಾಜ ಪೂಜಾರ, ಪ್ರಾರ್ಥನಾ ಮಂತ್ರಿ ಕರಿಯಪ್ಪ ಕರಿಗಾರ, ಆರೋಗ್ಯ ಮಂತ್ರಿ ದಾವಲಸಾಬ ಕುರ್ತಕೋಟಿ, ಕ್ರೀಡಾ ಮಂತ್ರಿ ಮಹಾಂತೇಶ ದೊಡ್ಡಮನಿ, ಸಾಂಸ್ಕೃತಿಕ ಮಂತ್ರಿ ಪ್ರಜ್ವಲ್ ಯಲುವಿಗಿ, ನೀರಾವರಿ ಮಂತ್ರಿ ಸಾಗರ ಗುಡಗೇರಿ, ಪ್ರವಾಸ ಮಂತ್ರಿ ಶ್ರೀಕಾಂತ ಸಿದ್ಧನಗೌಡರ, ಆರ್ಥಿಕ ಮಂತ್ರಿ ನೀಲಪ್ಪ ತೆಂಬದಮನಿ, ಪರಿಸರ ಮಂತ್ರಿ ಶಾಹೀಲ್ ಅಣ್ಣಿಗೇರಿ ಆಯ್ಕೆಯಾಗಿದ್ದಾರೆ. ಎಚ್.ಆರ್‌. ಬಜೆಂತ್ರಿ, ಎಸ್‌.ಎಚ್. ಉಪ್ಪಾರ, ಎಸ್‌.ವಿ. ಹಿರೇಮಠ, ಕೆ.ಸಿ. ನಾಯಕ್‌, ಜಿ.ಎಂ. ಗಲಗಲಿ, ಎಸ್‌.ಎಂ. ಉಜ್ಜಣ್ಣವರ, ಹಾಗೂ ಎಸ್‌ಡಿಎಂಸಿ ಸದಸ್ಯ ವಿ.ಡಿ. ಸಿದ್ಧನಗೌಡರ ಇದ್ದರು.

ಟಾಪ್ ನ್ಯೂಸ್

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.