ಶಿಥಿಲಾವಸ್ಥೆಗೆ ಐತಿಹಾಸಿಕ ಕಮಾನು: ಆತಂಕ

ರಾಜಾ ಲಕ್ಷ್ಮಣಪ್ಪ ದೊರೆ ಆಡಳಿತದಲ್ಲಿ ಕಮಾನು ನಿರ್ಮಾಣ ಈಗಾಗಲೇ ನಾಲ್ಕು ನೆಲಸಮ

Team Udayavani, Nov 30, 2019, 12:20 PM IST

30-November-8

ಚೆನ್ನಕೇಶವುಲು ಗೌಡ
ಗುರುಮಠಕಲ್‌:
ನಾರಾಯಣಪುರ ಮತ್ತು ಗಡಿ ಮೊಹಲ್ಲಾದಲ್ಲಿರುವ ಎರಡು ಕಮಾನುಗಳು ಶಿಥಿಲಾವ್ಯವಸ್ಥೆಗೆ ತಲುಪಿದ್ದು, ಜನರಿಗೆ ಆತಂಕ ಎದುರಾಗಿದೆ. ಎರಡು ಶತಮಾನಗಳ ಹಿಂದೆ ಗುರುಮಠಕಲ್‌ ಪಟ್ಟಣ ಆಳಿದ ರಾಜಾ ಲಕ್ಷ್ಮಣಪ್ಪ ದೊರೆ ಸೌಂದರ್ಯ ಹೆಚ್ಚಿಸಲು ಪ್ರಮುಖ ಬಡಾವಣೆಗಳಲ್ಲಿ ಕಾಮನುಗಳು ಕಟ್ಟಿಸಿದ್ದರು. ಪಟ್ಟಣದ ಗಡಿ ಮೊಹಲ್ಲಾ, ನಾರಾಯಣಪುರ, ಬಿಡಿಕೆ ಕಟ್ಟೆ ಬಡಾವಣೆಗಳಲ್ಲಿ ಒಟ್ಟು ಎಂಟು ಸುಂದರವಾದ ಕಾಮಾನುಗಳಿದ್ದವು. ಇವುಗಳಲ್ಲಿ ಈಗಾಗಲೇ 4 ಕಮಾನುಗಳು ನೆಲ ಸಮವಾಗಿವೆ. ನಾರಾಯಣಪುರ ಮತ್ತು ಗಡಿ ಮೊಹಲ್ಲಾದಲ್ಲಿರುವ ಎರಡು ಕಮಾನುಗಳು ಶಿಥಿಲಾವ್ಯವಸ್ಥೆಗೆ ತಲುಪಿವೆ.

ಎತ್ತಿನ ಗಾಣದಲ್ಲಿ ಸುಣ್ಣದ ಕಲ್ಲು, ಬೆಲ್ಲ, ಮರಳು ಮತ್ತಿತರ ಕಚ್ಛಾ ವಸ್ತು ಹಾಕಿ ಸಿದ್ಧಪಡಿಸಿದ ಗಚ್ಚು ಕಲ್ಲುಗಳನ್ನು ಬಳಸಿ ಪರ್ಷಿಯನ್‌ ಮಾದರಿಯಲ್ಲಿ ಕಮಾನು ನಿರ್ಮಿಸಲಾಗಿದೆ. ಕಮಾನುಗಳ ಬಗ್ಗೆ ಕಾಳಜಿ ವಹಿಸಿಲ್ಲ ಎಂಬಂತೆ ಕಾಣುತ್ತಿವೆ. ಹಾಗಾಗಿ ಶಿಥಿಲಾವ್ಯಸ್ಥೆಗೆ ತಲುಪಿವೆ. ಜೋರಾಗಿ ಸುರಿದ ಮಳೆಗೆ ಕಾಮಾನಿನ ಅರ್ಧ ಭಾಗ ಕುಸಿದಿದೆ. ಇನ್ನುಳಿದ ಅರ್ಧ ಭಾಗ ಬೀಳುವ ಹಂತಕ್ಕೆ ತಲುಪಿದೆ.

ಕಮಾನು ಮೂಲಕವೇ ಪ್ರತಿದಿನ ಲಘು ವಾಹನಗಳು ಹಾಗೂ ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಅಲ್ಲದೇ ಜನರು ತೆರಳುತ್ತಾರೆ. ಆದರೆ ಕಾಮಾನುಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಜೀವ ಭಯ ಉಂಟಾಗಿದೆ. ಅಲ್ಲದೆ ಪಕ್ಕದಲ್ಲೆ ಸಾವಿರಕ್ಕೂ ಹೆಚ್ಚು ಮಕ್ಕಳಿರುವ ಖಾಸಗಿ ಶಾಲೆ ಇದೆ. ವಿದ್ಯಾರ್ಥಿಗಳು ವಿಶ್ರಾಂತಿ ಸಮಯದಲ್ಲಿ ಕಮಾನು ಹತ್ತಿರ ಬರುತ್ತಾರೆ. ಶಿಥಿಲವಾದ ಕಮಾನಿನಿಂದ ಪುಡಿ, ಕಲ್ಲು ಬೀಳುತ್ತಿದೆ. ಇದು ಅಪಾಯದ ಮುನ್ಸೂಚನೆ ಆಗಿರಬಹುದು. ಈ ರಸ್ತೆ ತುಂಬಾ ಚಿಕ್ಕದಾಗಿದೆ. ವಾಹನಗಳ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.