ಜಿಲ್ಲೆಯಲ್ಲಿ ಅದ್ಧೂರಿ ವಿಜಯದಶಮಿ

ಶ್ರದ್ಧಾ ಭಕ್ತಿಯಿಂದ ಬನ್ನಿ ಮುಡಿದ ಜನರುಜನಮನ ಸೆಳೆದ ಜಂಬೂ ಸವಾರಿ, ಜಾನಪದ ಕಲಾತಂಡಗಳು

Team Udayavani, Oct 9, 2019, 11:28 AM IST

09-October-4

ಹರಿಹರ: ವಿಜಯ ದಶಮಿ ನಿಮಿತ್ತ ನಗರದಲ್ಲಿ ಮಂಗಳವಾರ ಸಂಜೆ ನಡೆದ ದಸರಾ ಮಹೋತ್ಸವದ ಬೃಹತ್‌ ಮೆರವಣಿಗೆಯಲ್ಲಿ ಸಹಸ್ರಾರು ಜನರು ಭಾಗವಹಿಸಿ ಸಾಮೂಹಿಕ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ನಗರದ ಶ್ರೀ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಶಾಸಕ ಬಿ.ಪಿ.ಹರೀಶ್‌, ಉತ್ಸವ ಸಮಿತಿ ಅಧ್ಯಕ್ಷ ಶಂಕರ್‌ ಖಟಾವಕರ್‌ ಹಾಗೂ ಗಣ್ಯರು ಮಹೋತ್ಸವಕ್ಕೆ ಚಾಲನೆ ನೀಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಗೆ ದೇವಿ ಮೂರ್ತಿ ಅಂಬಾರಿ ಹೊತ್ತ ಆನೆ ಮೆರುಗು ನೀಡಿತ್ತು. ಡೊಳ್ಳು ಕುಣಿತ, ಬ್ಯಾಂಡ್‌ ಸೆಟ್‌, ಶಿವ ತಾಂಡವ ನೃತ್ಯ ತಂಡ, ಪುರವಂತರ ತಂಡ, ಬೊಂಬೆ ಕುಣಿತ, ಕೋಲು ಕುಣಿತ, ಕಲಾವಿದ ಕಾಳಿಂಗ ನಾಗರಾಜ್‌ ತಂಡದ ಮಹಿಷಾಸುರ ಮರ್ದಿನಿ ರೂಪಕ, ಕುದುರೆ ಕುಣಿತ, ಮಂಗಳ ವಾದ್ಯ, ಡಿಜೆ ಸೇರಿದಂತೆ 16ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದವು. ಜನತೆ ರಸ್ತೆಯುದ್ದಕ್ಕೂ ನಿಂತು ಮೆರವಣಿಗೆ ವೀಕ್ಷಿಸಿದರು.

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ. ವಾಗೀಶಸ್ವಾಮಿ, ಮಾಜಿ ಅಧ್ಯಕ್ಷ ಎಸ್‌.ಎಂ. ವೀರೇಶ್‌ ಹನಗವಾಡಿ, ಉತ್ಸವ ಸಮಿತಿಯ ಟಿ.ಜೆ.ಮುರಿಗೇಶಪ್ಪ, ನಾಗಮಣಿ ಶಾಸ್ತ್ರಿ, ಮಹದೇವಪ್ಪ ಗೌಡ್ರು, ಕೆ.ಶಿವಪ್ರಕಾಶ ಶಾಸ್ತ್ರಿ, ಮಾಲತೇಶ್‌ ಭಂಡಾರೆ, ಅಜಿತ್‌ ಸಾವಂತ್‌, ಪರಶುರಾಮ ಕಾಟ್ವೆ, ಎಂ.ನಾಗೇಂದ್ರಪ್ಪ, ಜಿ.ನಾಗೇಂದ್ರಪ್ಪ, ರಾಜು ರೋಖಡೆ, ರಾಘವೇಂದ್ರ ದೀಕ್ಷಿತ್‌, ಎಚ್‌.ಸಿ.ಕೀರ್ತಿ ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಲ್‌.ಬಿ.ಹನುಮಂತಪ್ಪ, ನಗರಸಭಾ ಸದಸ್ಯ ಸಿದ್ದೇಶ್‌, ರೇವಣಸಿದ್ದಪ್ಪ ಅಮರಾವತಿ, ವಿಜಯಕುಮಾರ್‌ ಪುರವಂತರ್‌, ಕರಿಬಸಪ್ಪ ಕಂಚಿಕೇರಿ, ಎಂ.ಆರ್‌.ಅಲಿ, ರವಿ ಹೋವಳೆ, ತಹಸೀಲ್ದಾರ್‌ ರೆಹಾನ್‌ ಪಾಷಾ, ನಗರಸಭೆ ಪೌರಾಯುಕ್ತೆ ಎಸ್‌.ಲಕ್ಷ್ಮಿ, ಮತ್ತಿತರರಿದ್ದರು. ನಂತರ ಹಳೆಯ ವಾಟರ್‌ ವರ್ಕ್ಸ್ ಬಳಿಯ ಜೋಡು ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕವಾಗಿ ಬನ್ನಿ ಮುಡಿಯಲಾಯಿತು.

ಟಾಪ್ ನ್ಯೂಸ್

1-nag

Nagpur-Mumbai ಸಮೃದ್ಧಿ ಹೆದ್ದಾರಿಗೆ ವರ್ಣಚಿತ್ರಗಳ ಅಲಂಕಾರ

canada

Canada; ರಾಜಕೀಯಕ್ಕೆ ವಿದಾಯ ಹೇಳಲು ಪ್ರಧಾನಿ ನಿರ್ಧಾರ?

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Holehonnur

ಹೊಳೆಹೊನ್ನೂರು ಸುತ್ತಮುತ್ತಲು ಅಡಿಕೆ ಕಳ್ಳತನ: ಮೂವರು ಆರೋಪಿಗಳ ಬಂಧನ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-nag

Nagpur-Mumbai ಸಮೃದ್ಧಿ ಹೆದ್ದಾರಿಗೆ ವರ್ಣಚಿತ್ರಗಳ ಅಲಂಕಾರ

canada

Canada; ರಾಜಕೀಯಕ್ಕೆ ವಿದಾಯ ಹೇಳಲು ಪ್ರಧಾನಿ ನಿರ್ಧಾರ?

India US

US ;ಬಾರ್ಕ್‌ ಸೇರಿ 3 ಸಂಸ್ಥೆಗಳ ಮೇಲಿನ ನಿಷೇಧ ತೆರವು

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

1-PVS

India Open Super 750 Badminton: ಸಿಂಧು, ಕಿರಣ್‌ ಜಾರ್ಜ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.