ನೆರೆ ಸಂತ್ರಸ್ತರಿಗೆ ಶಿಕ್ಷಕಿಯರ ನೆರವು
ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ಅಗತ್ಯ ವಸ್ತುಗಳ ವಿತರಣೆ
Team Udayavani, Aug 26, 2019, 10:35 AM IST
ಹರಿಹರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದಿಂದ ಧಾರವಾಡ ಸಮೀಪದ ಅಳ್ನಾವರದಲ್ಲಿ ನೆರೆಪೀಡಿತರಿಗೆ ಶನಿವಾರ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು
ಹರಿಹರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಪದಾಧಿಕಾರಿಗಳು ಧಾರವಾಡ ಸಮೀಪದ ಅಳ್ನಾವರಕ್ಕೆ ತೆರಳಿ ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಶನಿವಾರ ವಿತರಿಸಿದರು.
ತಾಲೂಕಿನ ಶಿಕ್ಷಕಿಯರಿಂದ ಸಂಗ್ರಹಿಸಿದ ಮಹಿಳೆ ಮತ್ತು ಮಕ್ಕಳ 50 ಉಡುಪುಗಳು, 50 ಸ್ವೆಟರ್, 250 ಸೀರೆ, 2 ಕ್ವಿಂಟಲ್ ಅಕ್ಕಿ, 1000 ರೊಟ್ಟಿ, ಚಟ್ನಿ ಪುಡಿ, ಬಾಣಂತಿಯರಿಗೆ ಗೋಧಿ ನುಚ್ಚು, ಸೋಪು, ಮಕ್ಕಳಿಗೆ ಪೆನ್ಸಿಲ್, ರಬ್ಬರ್, 500 ನೋಟ್ ಬುಕ್, ಸ್ಕೂಲ್ ಬ್ಯಾಗ್ ಇತರೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.
ಸಾವಿತ್ರಬಾಯಿ ಫುಲೆ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ್, ತಾಲೂಕಿನ ಶಿಕ್ಷಕಿಯರಾದ ಶಾರದಮ್ಮ, ಜ್ಯೋತಿ, ಸುನೀತಾ, ಸಾಕಮ್ಮ, ಸುಜಾತಾ, ಕಲ್ಪನಾ, ಪುಷ್ಪಾವತಿ, ಸುವರ್ಣಮ್ಮ, ರೇಖಾ, ಅನುಸೂಯಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
Udayavani follow-up; ಶುಲ್ಕ ಪಡೆದೂ ಮುದ್ರಿತ ಪುಸ್ತಕ ನೀಡದ ಕರ್ನಾಟಕ ಮುಕ್ತ ವಿವಿ
Research; ತುರಿಸದ ಸುವರ್ಣ ಗಡ್ಡೆ, ಕೆಸು: ಎನ್‌ಐಟಿಕೆಗೆ ಪೇಟೆಂಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.