ಬಸವೇಶ್ವರ ಸಂಘಕ್ಕೆ 3.45 ಲಕ್ಷರೂ. ಲಾಭ


Team Udayavani, Dec 22, 2020, 3:31 PM IST

ಬಸವೇಶ್ವರ ಸಂಘಕ್ಕೆ 3.45 ಲಕ್ಷರೂ. ಲಾಭ

ಅರಸೀಕೆರೆ: ಸಂಘದ ಸದಸ್ಯರ ಅಭಿಮಾನ, ಸಹಕಾರದಿಂದ 2019-20ನೇ ಸಾಲಿನಲ್ಲಿ ನಮ್ಮ ಸಂಘವು 3,45,372 ರೂ. ಲಾಭ ಗಳಿಸಿದೆ ಎಂದು ನಗರದ ಬಸವೇಶ್ವರ ಸಹಕಾರ ಸಂಘದ ಅಧ್ಯಕ್ಷ ಈರಯ್ಯ ತಿಳಿಸಿದರು.

ನಗರದ ವೀರಶೈವ ಸಮುದಾಯ ಭವನ ದಲ್ಲಿಭಾನುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಯಾವುದೇ ಸಹಕಾರ ಸಂಘ ಅಭಿವೃದ್ಧಿ ಆಗ ಬೇಕಾದರೆ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವುದು ಅಗತ್ಯವಾಗಿದೆ.ಜಾಮೀನುದಾರರು ಸಾಲಗಾರರಷ್ಟೆ ಸಂಘದ ಸಾಲಕ್ಕೆ ಜವಾಬ್ದಾರರಾಗಿರುತ್ತಾರೆ. ಸಂಘದ ಬಹುತೇಕ ಸದಸ್ಯರು ಅಭಿಮಾನದಿಂದ ನಿಯಮಿತ ಅವಧಿಯಲ್ಲಿ ಪಾವತಿ ಮಾಡುವ ಮೂಲಕ ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಸಂಘದ ಶೇ.30 ಮಂದಿ ಮಾತ್ರ ಸಾಲ ತೆಗೆದುಕೊಳ್ಳುತ್ತಿದ್ದು, ಎಲ್ಲಾ ಸದಸ್ಯರು ಸಾಲ ಸೌಲಭ್ಯವನ್ನು ಪಡೆದರೆ ಸಂಘದ ಅಭಿವೃದ್ಧಿಗೆಸಹಕಾರವಾಗುತ್ತದೆ. ಪ್ರತಿಯೊಬ್ಬ ಸದಸ್ಯ ಉಳಿತಾಯ ಖಾತೆ ಮಾಡಿಸುವ ಮೂಲಕ ಬ್ಯಾಂಕಿನಲ್ಲಿ ವ್ಯವಹರಿಸಬೇಕು, ಈಗ ಬ್ಯಾಂಕ್‌ಕಂಪ್ಯೂಟರೀಕರಣಗೊಂಡಿದ್ದು, ಇದರ ಸೌಲಭ್ಯವನ್ನು ಸದಸ್ಯರು ಪಡೆಯಬೇಕು. ಸ್ವತಃನಿವೇಶನದಲ್ಲಿ ಬ್ಯಾಂಕಿನ ನೂತನ ಕಟ್ಟಡನಿರ್ಮಿಸಲಾಗುತ್ತಿದ್ದು, ಇದರ ನಿರ್ಮಾಣಕ್ಕೆ ದಾನಿಗಳು ಹಾಗೂ ಸದಸ್ಯರು ಸಹಕಾರ ನೀಡಬೇಕೆಂದು ವಿನಂತಿಸಿದರು.

ಸಂಘದ ಮಾಜಿ ಅಧ್ಯಕ್ಷ ಶಿವಕುಮಾರ ಸ್ವಾಮಿ ಮಾತನಾಡಿ, ಸಂಘದಲ್ಲಿ ಒಟ್ಟು 997 ಸದಸ್ಯರಿದ್ದು, ಶೇರು ಬಂಡವಾಳ 10,54,530ರೂ., ಠೇವಣಿಣಾತಿ 1,18,62,729 ರೂ. ಸಂಗ್ರಹಣೆ ಮಾಡುವ ಮೂಲಕ ಪ್ರಗತಿಹೊಂದಿದ್ದು, ಸಂಘವು 39,80,000 ರೂ. ಸಾಲವನ್ನು ಸದಸ್ಯರಿಗೆ ನೀಡಿದೆ. ಈ ಪೈಕಿ39,11,499 ರೂ. ವಸೂಲಾಗಿದೆ. ವರ್ಷಾಂತ್ಯಕ್ಕೆ 70,85,127 ರೂ. ಬಾಕಿ ಉಳಿದಿದೆ ಎಂದು ವಿವರಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಓ.ಜಿ.ಗೀತಾ, ನಿರ್ದೇಶಕರಾದಎಂ.ಜಿ.ಶಿಲ್ಪಾ ಸತೀಶ್‌, ತಿಪ್ಪೇಸ್ವಾಮಿ, ಮಂಜು ನಾಥ್‌ ಜವಳಿ, ಎಚ್‌.ಟಿ.ಕುಮಾರಸ್ವಾಮಿ, ಬಿ.ಎನ್‌.ರೇಣುಕಾ ಪ್ರಸಾದ್‌, ಪ್ರವೀಣ್‌ ಕುಮಾರ್‌, ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.