3 ನೇ ಮದ್ವೆ!;ಬಿಗರೂಟದ ವೇಳೆ ವರನಿಗೆ ಗೂಸಾ
Team Udayavani, Nov 18, 2017, 2:35 PM IST
ಹಾಸನ : ಇಲ್ಲಿನ ಗೊರುರಿನಲ್ಲಿ ಇಬ್ಬರು ಮಹಿಳೆಯರಿಗೆ ವಂಚಿಸಿ ಮೂರನೇಯ ವಿವಾಹದ ಸಂಭ್ರಮದಲ್ಲಿದ್ದ ಭೂಪನೊಬ್ಬನಿಗೆ ಮೊದಲ ಹೆಂಡತಿ ಮತ್ತುಸಂಬಂಧಿಕರು ಹಿಗ್ಗಾಮುಗ್ಗಾ ಗೂಸಾ ನೀಡಿ ಮದುವೆ ಹುಚ್ಚು ಬಿಡಿಸಿದ ಘಟನೆ ನಡೆದಿದೆ.
ರಾಜೇಶ್ ಎಂಬಾತ ಥಳಿತಕ್ಕೊಳಗಾಗಿದ್ದು, ಈಗಾಗಲೇ 2 ಮದುವೆಯಾಗಿದ್ದು, ಮೊದಲ ಹೆಂಡತಿಗೆ ಇಬ್ಬರು ಮಕ್ಕಳಿದ್ದಾರೆ, 2 ನೇ ಹೆಂಡತಿಗೂ ಹಿಂಸೆ ನೀಡಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿ ಮೂರನೇ ಮದುವೆಯ ಬೀಗರೂಟದ ಸಂಭ್ರಮದಲ್ಲಿದ್ದ.
2005 ರಲ್ಲಿ ಚನ್ನರಾಯಪಟ್ಟಣದ ಸೌಮ್ಯ ಅವರನ್ನು ವಿವಾಹವಾಗಿ 6 ವರ್ಷಗಳ ಕಾಲ ಸಂಸಾರ ನಡೆಸಿ ಇಬ್ಬರು ಮಕ್ಕಳನ್ನು ಕರುಣಿಸಿದ್ದ. ಆ ಬಳಿಕ ಕಲಾ ಎಂಬಾಕೆಯನ್ನು ವಿವಾಹವಾಗಿ 10 ತಿಂಗಳು ಸಂಸಾರ ನಡೆಸಿದ್ದ. ಇದೀಗ 3 ನೇ ಮದುವೆಯಾಗಿ ಸಂಬಂಧಿಕರಿಗೆ ಬೀಗರೂಟ ಹಾಕುತ್ತಿದ್ದ. ಈ ವೇಳೆ ಮನೆಯ ಮಹಡಿಯ ಮೇಲೆ ರಣರಂಗ ನಿರ್ಮಾಣವಾಗಿದೆ.
ಸ್ಥಳಕ್ಕಾಗಮಿಸಿದ ಗೋರೂರು ಪೊಲೀಸರು ರಾಜೇಶ್‌ನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.