Sakleshpura: ಅಟ್ಟಾಡಿಸಿದ ಕಾಡಾನೆ; ಸಿನಿಮೀಯ ರೀತಿಯಲ್ಲಿ ಪಾರಾದ ಕೂಲಿ ಕಾರ್ಮಿಕ
Team Udayavani, Mar 4, 2024, 11:49 AM IST
ಹಾಸನ: ಮಲೆನಾಡಿನ ರೈತರನ್ನು ಜೀವಭಯದಲ್ಲಿರಿಸಿರುವ ಕಾಡಾನೆ ‘ಕರಡಿ’ ಕೂಲಿ ಕೆಲಸಗಾರನ ಮೇಲೆ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಆತ ಪಾರಾದ ಘಟನೆ ಸಕಲೇಶಪುರ ತಾಲ್ಲೂಕಿನ, ಕೆಸಗುಲಿ ಗ್ರಾಮದ ಪಿಂಟು ಎಸ್ಟೇಟ್‌ನ ಅಡಿಕೆ ತೋಟದಲ್ಲಿ ನಡೆದಿದೆ. ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೆಲಸ ಮಾಡುತ್ತಿದ್ದ ಇಬ್ಬರು ಕೂಲಿ ಕಾರ್ಮಿಕರ ಗಮನಕ್ಕೆ ಬಾರದಂತೆ ಸಮೀಪಿಸಿದ ಆನೆಯು ಏಕಾಏಕಿ ದಾಳಿ ನಡೆದಿದೆ. ತಕ್ಷಣ ಎಚ್ಚೆತ್ತ ಕೆಲಸಗಾರರು ಓಡಿದ್ದಾರೆ. ಅವರಲ್ಲಿ ಒಬ್ಬನ ಬೆನ್ನು ಹತ್ತಿದ ಆನೆ ಬೀಸಿದ ಸೊಂಡಲಿನಿಂದ ಒಬ್ಬಾತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.
ನಂತರ ಇನ್ನೊಬ್ಬನ ಮೇಲೆ ದಾಳಿ ಮಾಡಿದ ಆನೆಯು ಆತನನ್ನು ಅಟ್ಟಿಸಿಕೊಂಡು ಹೋಗಿದೆ. ಆತ ಓಡಿ ಮನೆಯೊಳಗೆ ಹೋಗಿ ಪ್ರಾಣ ಉಳಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಕೆಳಗೆ ಹೋಗಿ ಮಲಗಿ ಪಾರಾಗಿದ್ದಾನೆ.
ಇದೇ ಆನೆ ಜ.4 ರಂದು ಬೇಲೂರು ತಾಲ್ಲೂಕಿನ, ಮತ್ತಾವರದಲ್ಲಿ ವಂಸತ್ ಎಂಬುವವರನ್ನು ಬಲಿ ಪಡೆದಿತ್ತು. ಅಲ್ಲದೆ ಕಳೆದ ಹದಿನೈದು ದಿನಗಳ ಹಿಂದೆ ಹೆಬ್ಬನಹಳ್ಳಿಯಲ್ಲಿ ಮೂವರ ಮೇಲೆ ದಾಳಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.