ಶ್ರವಣಬೆಳಗೊಳದ ದಿಗಂಬರ ಜೈನಮಠ: ಆಗಮಕೀರ್ತಿ ಭಟ್ಟಾರಕ ಶ್ರೀ ಪಟ್ಟಾಭಿಷೇಕ

Team Udayavani, Mar 28, 2023, 5:54 AM IST

shಶ್ರವಣಬೆಳಗೊಳದ ದಿಗಂಬರ ಜೈನಮಠ: ಆಗಮಕೀರ್ತಿ ಭಟ್ಟಾರಕ ಶ್ರೀ ಪಟ್ಟಾಭಿಷೇಕ

ಚನ್ನರಾಯಟಪ್ಟಣ: ಜೈನಕಾಶಿ ಶ್ರವಣಬೆಳಗೊಳದ ದಿಗಂಬರ ಜೈನಮಠದ ನೂತನ ಪೀಠಾಧಿಪತಿಯಾಗಿ ಆಗಮಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಟ್ಟಾಭಿಷೇಕ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ಜರಗಿತು.

4 ದಿನಗಳ ಹಿಂದೆ ಜಿನೈಕ್ಯರಾ ಗಿರುವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಉತ್ತರಾಧಿಕಾರಿ ಯಾಗಿ ಶಿವಮೊಗ್ಗ ಜಿಲ್ಲೆಯ ಸಾಗರದ ಆಗಮನಕೀರ್ತಿ ಸ್ವಾಮೀಜಿ ಅವರು ಸಕಲ ಜೈನ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೀಠ ಅಲಂಕರಿಸಿದರು.

ಹೊಂಬುಜ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ, ಅರಹಂತಗಿರಿ ಧಲವಕೀರ್ತಿ ಸ್ವಾಮೀಜಿ, ಅರತಿಪುರ ಸಿದ್ಧಾಂತರ ಕೀರ್ತಿ ಸ್ವಾಮೀಜಿ, ಸೋಂದಾ ಮಠದ ಭಟ್ಟಾಕಲಂಕ ಸ್ವಾಮೀಜಿ, ಕನಕಗಿರಿ ಭುವನಕೀರ್ತಿ ಸ್ವಾಮೀಜಿ, ಕಂಬದಹಳ್ಳಿ ಭಾನುಕೀರ್ತಿ ಸ್ವಾಮೀಜಿ, ಕಾರ್ಕಳದ ಲಲಿತಕೀರ್ತಿ ಸ್ವಾಮೀಜಿ, ಎನ್‌ಆರ್‌ ಪುರ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿ, ಮೂಡುಬಿದಿರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೊದಲಾದವರು ಪಟ್ಟಾಭಿಷೇಕವನ್ನು ನೆರವೇರಿಸಿದರು.

ಟಾಪ್ ನ್ಯೂಸ್

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.