![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 15, 2020, 3:57 PM IST
ಹಾಸನ: ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿದ್ದಾರೆ ಎಂದು ಹಾಸನ ನಗರ ಮಂಡಲದ ಬಿಜೆಪಿ ಅಧ್ಯಕ್ಷ ವೇಣು ಗೋಪಾಲ್ ಹೇಳಿದರು.
ಕೋವಿಡ್ 19 ದಿಂದ ಸಂಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ತಯಾರಿಸುತ್ತಿರುವ ರವೀಂದ್ರ ನಗರದಲ್ಲಿರುವ ಮಹಾವೀರ ಭವನದಲ್ಲಿ ನಗರ ಬಿಜೆಪಿ ಘಟಕದಿಂದ ಡಾ.ಅಂಬೇಡ್ಕರ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದಮಾತನಾಡಿದ ಅವರು, ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದಾರೆ. ಹಿಂದುಳಿದ ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಸೌಲಭ್ಯವನ್ನು ಕಲ್ಪಿಸುವ ಮೂಲಕ ಅವರ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್ ಅವನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾದರು ಅವರು ಸರ್ವ ಸಮುದಾಯದ ನಾಯಕರು ಎಂದರು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.