ಅಮೃತ ಯೋಜನೆಗೆ ಜಿಲ್ಲೆಯ 31 ಗ್ರಾಪಂ ಆಯ್ಕೆ

Team Udayavani, Sep 26, 2021, 4:28 PM IST

ಅಮೃತ ಯೋಜನೆಗೆ ಜಿಲ್ಲೆಯ 31 ಗ್ರಾಪಂ ಆಯ್ಕೆ

ಹಾಸನ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಜಿಲ್ಲೆಯ 31 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿವೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಶಾಸಕರ ಸಭೆಯಲ್ಲಿ ಚರ್ಚಿಸಿದ ನಂತರ ಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಜಿಲ್ಲೆಯ 31 ಗ್ರಾಮ ಪಂಚಾಯತಿಗಳನ್ನು ಹಾಸನ ಜಿಲ್ಲಾ ಪಂಚಾಯತಿ ಆಯ್ಕೆ ಮಾಡಿ ಸರ್ಕಾರದ ಅನುಮೋದನೆಗಾಗಿ ಕಳುಹಿಸಿಕೊಟ್ಟಿದೆ.

ಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಆಯ್ಕೆಯಾಗಿರುವ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ 2022ರ ಮಾರ್ಚ್‌ ಅಂತ್ಯದೊಳಗೆ ಸಮಗ್ರ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರತಿ ಗ್ರಾಮ ಪಂಚಾಯತಿಗೆ 3 ಕೋಟಿರೂ. ವೆಚ್ಚ ಮಾಡಲಾಗುತ್ತದೆ. ನಿಗದಿತ ಅವಧಿ ಯೊಳಗೆ ಯೋಜನೆ ಅನುಷ್ಠಾನಗೊಳಿಸುವ ಗ್ರಾಮ ಪಂಚಾಯತಿಗೆ 25 ಲಕ್ಷ ರೂ. ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲಿದೆ.

ಗ್ರಾಮಗಳಲ್ಲಿ ಬೀದಿ ದೀಪ ಅಳವಡಿಕೆ, ಪ್ರತಿ ಮನೆಗೂ ನಲ್ಲಿ ಅಳವಡಿಸಿ ಕುಡಿಯುವ ನೀರು ಪೂರೈಕೆ ಶೌಚಾಲಯ ವ್ಯವಸ್ಥೆ, ಗ್ರಾಮಗಳ ಕಲ್ಯಾಣಿ ಮತ್ತು ಕೆರೆಗಳ ಪುನಶ್ಚೇನ ಕಾರ್ಯಕ್ರಮ, ಉದ್ಯಾನವನಗಳ ನಿರ್ಮಾಣ, ಶಾಲೆಗಳಿಗೆ ಮೂಲ ಸೌಕರ್ಯ, ಗ್ರಾಮ ಪಂಚಾಯತಿ ಕಚೇರಿ ಕಟ್ಟಡಕ್ಕೆ ಸೌರ ವಿದ್ಯುತ್‌ ವ್ಯವಸ್ಥೆ ಸೇರಿದಂತೆ ವಿವಿಧ ಸೌಲಭ್ಯ ಗಳನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ.

ರಾಜ್ಯದ 750 ಗ್ರಾಮ ಪಂಚಾಯತಿಗಳನ್ನು ಅಮೃತ ಗ್ರಾಮ ಪಂಚಾಯತಿ ಯೋಜನೆಗೆ ಆಯ್ಕೆಮಾಡಲಾಗಿದ್ದು, ಹಾಸನ ಜಿಲ್ಲೆಯ 31 ಗ್ರಾಮಪಂಚಾಯತಿಗಳೂ ಆ ಪಟ್ಟಿಯಲ್ಲಿ ಸೇರಿ ಸಮಗ್ರಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಪಡೆಯಲಿವೆ.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.