ಕೋವಿಡ್‌ 19 ತಡೆಗಟ್ಟಲು ಸಂಘಟಿತ ಹೋರಾಟ ಅಗತ್ಯ

Team Udayavani, Jun 3, 2020, 6:53 AM IST

corona-hsn-tade

ಹಾಸನ: ಕೋವಿಡ್‌ 19 ತಡೆಗಟ್ಟುವ ಹಿನ್ನೆಲೆಯಲ್ಲಿ ಎಲ್ಲ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ , ಟಾಸ್ಕ್ ಫೋರ್ಸ್‌ ಸಮಿತಿ, ರಾಪಿಡ್‌ ರೆಸ್ಪಾನ್ಸ್‌ ಟೀಮ್‌ ಹಾಗೂ ಆಶಾ ಕಾರ್ಯಕರ್ತರು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಸಂಘಟಿತವಾಗಿ ಕಾರ್ಯನಿರ್ವಸಬೇಕು  ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಹಾಸನದ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಸಂಬಂಧಿಸಿದಂತೆ ಹಾಕಿಕೊಂಡಿರುವ ಯೋಜನೆಗಳ  ಬಗ್ಗೆ ಪರಿಶೀಲಿಸಿ ಮಾತನಾಡಿದ ಸಚಿವರು, ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹೊರ ಸಂಪನ್ಮೂಲ ವ್ಯಕ್ತಿಗಳು, ಡಿ ಗ್ರೂಪ್‌ ಸಿಬ್ಬಂದಿ, ಹೌಸ್‌ ಕೀಪಿಂಗ್‌ ಹಾಗೂ ಸೆಕ್ಯೂರಿಟಿ ಸಿಬ್ಬಂದಿ ಕಡ್ಡಾಯವಾಗಿ ಬಯೋಮೆಟ್ರಿಕ್‌  ಹಾಜರಾತಿ ಜಾರಿ ಮಾಡಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ 19 ತಡೆಗಟ್ಟಲು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್‌ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು  ಹೆಚ್ಚಿನ ಜಾಗೃತಿ ಹಾಗೂ ಕಾಳಜಿಯಿಂದ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದಲ್ಲಿ ಬಾಕಿ ಉಳಿದಿರುವ  ಕಾಮಗಾರಿಗಳನ್ನು  ಗೂ ವೈದ್ಯಕೀಯ ಕಾಲೇಜು ಯು.ಜಿ. ಹಾಗೂ ಪಿ.ಜಿ. ವಿದ್ಯಾರ್ಥಿಗಳ ಹಾಸ್ಟೆಲ್‌ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಎಂಜಿನಿಯರ್‌ಗಳಿಗೆ ಅವರು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಆರ್‌. ಗಿರೀಶ್‌, ಜಿಲ್ಲಾ ಪೊಲೀಸ್‌  ವರಿಷ್ಠಾಧಿಕಾರಿ ಶ್ರೀನಿವಾಸ್‌ ಗೌಡ, ಉಪಭಾಗಾಧಿಕಾರಿ ಡಾ.ನವೀನ್‌ ಭಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌, ಹಿಮ್ಸ್‌ ನಿರ್ದೇಶಕ ಡಾ. ರವಿಕುಮಾರ್‌, ಜಿಲ್ಲಾ ಶಸOಉಚಿಕಿತ್ಸಕ ಡಾ. ಕೃಷ್ಣಮೂರ್ತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.