ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ
Team Udayavani, Oct 17, 2021, 1:40 PM IST
ಅರಕಲಗೂಡು : ಅರಕಲಗೂಡು ಪಟ್ಟಣದಲ್ಲಿ ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಬೆಳ್ಳಂ ಬೆಳಗ್ಗೆ ಪೋಲೀಸರ ದಾಳಿ ಮಾಡಿ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.
ಅರಕಲಗೂಡು ಠಾಣೆ ಪಿಎಸ್ ಐ ಮಾಲಾ ಮತ್ತು ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಂತೇಮರೂರು ರಸ್ತೆಯ ಬನ್ನಿ ಮಂಟಪದ ಎದುರು ರಾಜಾರೋಷವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಬಕಾಷ್ ಎಂಬುವನನ್ನು ಬಂಧಿಸಿದ್ದಾರೆ.
ಈ ವೇಳೆ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿದ್ದ ಗೋ ಮಾಂಸವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅರಕಲಗೂಡು ಪಟ್ಟಣದಲ್ಲಿ ಅಕ್ರಮ ಗೋಮಾಂಸ ಮಾರಾಟಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.
ಗೋಮಾಂಸ ಮರಾಟಕ್ಕೆ ಬ್ರೇಕ್ ಹಾಕಿರುವುದಕ್ಕೆ ಜಾಮೀಯಾ ಮಸೀದಿ ಅಧ್ಯಕ್ಷರಾದ ಸಲೀಂ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.