Sakleshpura: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿತ… ಏಕಮುಖ ಸಂಚಾರ
Team Udayavani, Jul 16, 2024, 12:07 PM IST
ಸಕಲೇಶಪುರ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗಿದ್ದು ಏಕಮುಖವಾಗಿ ವಾಹನಗಳನ್ನು ಬಿಡಲಾಗುತ್ತಿದೆ.
ತಾಲೂಕಿನ ಗುಲಗಳಲೆ ಗ್ರಾಮದ ರಾಟೆಮನೆ ಸಮೀಪ 40 ಅಡಿ ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿಕೊಂಡು ಹೋಗಿದ್ದು ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ. ಇದರಿಂದ ಒಂದು ಪಥದ ರಸ್ತೆ ಬಂದ್ ಆಗಿದ್ದು ಏಕಮುಖವಾಗಿ ವಾಹನಗಳನ್ನು ಬಿಡಲಾಗುತ್ತಿದೆ.
ಇದನ್ನೂ ಓದಿ: Raichur: ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ ಬಸ್… 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.