ಕೋಳಿ ಜ್ವರ ನಿಯಂತ್ರಣಕ್ಕೆ ಜಾಗ್ರತೆ ವಹಿಸಿ


Team Udayavani, Nov 5, 2021, 2:01 PM IST

ಕೋಳಿ ಜ್ವರ ನಿಯಂತ್ರಣಕ್ಕೆ ಜಾಗ್ರತೆ ವಹಿಸಿ

ಹಾಸನ: ಜಿಲ್ಲೆಯಲ್ಲಿರುವ ಖಾಸಗಿ ಕೋಳಿ ಫಾರಂಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಒಳ ಮತ್ತು ಹೊರ ಆವರಣವನ್ನು ರಾಸಾಯನಿಕ ರೋಗ ನಿರೋಧಕ ಔಷಧಿಗಳಿಂದ ಸ್ವತ್ಛಗೊಳಿಸಿ, ಜೈವಿಕ ಸಂರಕ್ಷಣಾ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಪ್ರಾಣಿಜನ್ಯ ರೋಗದ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳಿಗೆ ಸಲಹೆ: ಸಾಕು ಪಕ್ಷಿ ಮತ್ತು ಕೋಳಿ ಮಾರಾಟದ ಅಂಗಡಿ ಮಾಲಿಕರ ಸಭೆ ಕರೆದು ಹಕ್ಕಿಜ್ವರದ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಸ್ವತ್ಛತೆ ಕಾಪಾಡುವುದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇ ಶನ ನೀಡಿದರು.

ಕೆರೆ-ಹೊಂಡ, ಪಕ್ಷಿಧಾಮಗಳು ಮತ್ತು ಜಲಾಶಯ ಹಿನ್ನೀರಿನಲ್ಲಿ ವಲಸೆ ಹಕ್ಕಿಗಳ ಚಲನ ವಲನದ ಮೇಲೆ ನಿಗಾ ವಹಿಸಬೇಕು. ಚೆಕ್‌ ಪೋಸ್ಟ್‌ ಗಳಲ್ಲಿ ಕೋಳಿ ಗಳ ಸಾಗಾಣಿಕೆ ಬಗ್ಗೆ ನಿಗಾವಹಿಸಬೇಕು ಎಂದು ಪ್ರಾದೇ ಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಪಂ ಪಿಡಿಒಗಳು ಹಕ್ಕಿ ಜ್ವರದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ:- ಕೋಟೆನಾಡಲ್ಲಿ  ಖರೀದಿ ಭರಾಟೆ ಜೋರು

ಗ್ರಾಮ ಪಂಚಾಯ್ತಿ ವ್ಯಾಪ್ತಿಯೊಳಗೆ ಪರವಾನಗಿ ಹೊಂದಿರುವ ಕೋಳಿ ಅಂಗಡಿಗಳ ವಿವರ ಪಡೆಯಬೇಕು ಎಂದು ತಾಕೀತು ಮಾಡಿದರು. ಅಸಹಜವಾಗಿ ಕೋಳಿ ಮತ್ತು ಇತರೆ ಹಕ್ಕಿಗಳು ಮರಣ ಹೊಂದಿದ್ದಲ್ಲಿ ಕೂಡಲೇ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡ ಬೇಕು. ಕೋಳಿ ಮಾರಾಟ ಅಂಗಡಿಗಳ ತ್ಯಾಜ್ಯವಸ್ತುಗಳ ವ್ಯವಸ್ಥಿತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಬಿ.ಎ. ಪರಮೇಶ್‌, ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷ ಣಾಧಿಕಾರಿ ಬಸವರಾಜ್‌ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.