![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, May 14, 2024, 12:11 AM IST
ಸಕಲೇಶಪುರ: ಭಾರೀ ಮಳೆಯಿಂದಾಗಿ ಶಿರಾಡಿ ಘಾಟಿಯಲ್ಲಿ ಮರ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ತಾಲೂಕಿನಲ್ಲಿ ರವಿವಾರ ಮಧ್ಯಾಹ್ನ ಆರಂಭವಾದ ಮಳೆ ರಾತ್ರಿಯಿಡೀ ಸುರಿದು ಸೋಮವಾರ ಮುಂಜಾನೆಯೂ ಮುಂದುವರಿದಿತ್ತು.
ರವಿವಾರ ರಾತ್ರಿ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟಿಯಲ್ಲಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿತ್ತು. ಸೋಮವಾರ ಮುಂಜಾನೆ ಪೊಲೀಸ್ ಹಾಗೂ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 2 ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.